25
August, 2026

A News 365Times Venture

25
Tuesday
August, 2026

A News 365Times Venture

ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

Date:

ನವದೆಹಲಿ, ಆಗಸ್ಟ್, 24,2026 (www.justkannada.in):  ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶವನ್ನು ಜಾರಿಗೊಳಿಸುವಂತೆ ಕೋರಿ ತಮಿಳುನಾಡು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು  ಸುಪ್ರೀಂಕೋರ್ಟ್‌ ಆಗಸ್ಟ್ 31ಕ್ಕೆ ಮುಂದೂಡಿಕೆ ಮಾಡಿದೆ.

ತಮಿಳುನಾಡು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರನ್ನೊಳಗೊಂಡ ದ್ವಿಸದಸ್ಯ ಪೀಠ  ಸದ್ಯ, ಅಂಕಿಅಂಶಗಳೊಂದಿಗೆ ಬರುವಂತೆ ಉಭಯ ರಾಜ್ಯಗಳಿಗೆ ಸೂಚಿಸಿ, ಮುಂದಿನ ಸೋಮವಾರಕ್ಕೆ (ಆಗಸ್ಟ್ 31) ವಿಚಾರಣೆ ಮುಂದೂಡಿತು.

ತಮಿಳುನಾಡು ಪರ ವಾದ ಮಂಡಿಸಿದ  ಹಿರಿಯ ವಕೀಲ ಸಿಎಸ್ ವೈದ್ಯನಾಥನ್, ರಾಜ್ಯಕ್ಕೆ ಬರಬೇಕಾದ ಪ್ರಮಾಣದ ಕಾವೇರಿ ನೀರು ಸಿಗುತ್ತಿಲ್ಲ. ಕರ್ನಾಟಕ ನಮಗೆ ನೀರು ಹರಿಸುತ್ತಿಲ್ಲ ಪ್ರಾಧಿಕಾರದ ಸ್ಥಾಪನೆಯ ಅಧಿಕಾರಗಳು ಕಾರ್ಯಗಳು ಮತ್ತು ಕರ್ತವ್ಯಗಳನ್ನ ದಯವಿಟ್ಟು ನೋಡಿ ಈ ಆದೇಶಗಳನ್ನ ಕರ್ನಾಟಕ ರಾಜ್ಯ ಪಾಲಿಸುತ್ತಿಲ್ಲ ಅಲ್ಪಪ್ರಮಾಣದ ನೀರು ಹರಿಸುತ್ತಿದೆ ಕರ್ನಾಟಕ ತನ್ನ ರೈತರ ಬೆಳಗೆಳಿಗೆ ಕಾವೇರಿ ನೀರು ಹರಿಸುತ್ತಿದೆ ಆದರೆ ತಮಿಳುನಾಡಿಗೆ ನೀರು ಇಲ್ಲ ಎನ್ನುತ್ತಿದೆ  ಎಂದರು.

ಈ ನಡುವೆ ನಾವು ನೀರು ಹರಿಸುತ್ತಿದ್ದೇವೆ ಎಂದು ಕರ್ನಾಟಕ ಪರ ವಾದ ಮಂಡಿಸಲಾಯಿತು. ನಂತರ ಈಗ ಸಮಸ್ಯೆ ಏನಿದೆ ಎಂದ ನ್ಯಾಯಪೀಠ ಮುಂದಿನ  ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ ಮಾಡಿತು.

Key words: Cauvery water dispute, Supreme Court, adjourned, hearing

The post ಕಾವೇರಿ ನೀರು ವಿವಾದ: ತಮಿಳುನಾಡು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഞാന്‍ അന്നേ മുന്നറിയിപ്പ് നല്‍കിയിരുന്നു, അവര്‍ ചതിക്കുമെന്ന്;’ അന്‍വറിനോട് ജലീല്‍

മലപ്പുറം: കഴിഞ്ഞ നിയമസഭാ തെരഞ്ഞെടുപ്പില്‍ കോണ്‍ഗ്രസില്‍ നിന്ന് തന്നെ ചതിച്ചെന്ന പി.വി...

புதுச்சேரி பட்ஜெட்: `21 ஏக்கரில் தகவல் தொழில்நுட்ப பொருளாதார மண்டலம்!’ – முதல்வர் ரங்கசாமி அறிவிப்பு

புதுச்சேரி சட்டசபையில் பட்ஜெட் கூட்டத்தொடர் இன்று காலையில் தொடங்கியது. காலை 9.30...

Uttar Pradesh: కాంగ్రెస్ ఎంపీ ఇంట్లో రాజకీయ చిచ్చు.. కుమార్తెపై అల్లుడి దాడి!

Uttar Pradesh: ఉత్తర్ ప్రదేశ్‌లో సహరాన్‌పూర్ కాంగ్రెస్ ఎంపీ ఇమ్రాన్ మసూద్...

കേന്ദ്രസര്‍ക്കാര്‍ വാഗ്ദാനങ്ങള്‍ പാലിച്ചില്ല: സെപ്റ്റംബര്‍ അഞ്ചിന് പ്രതിഷേധ മാര്‍ച്ച് നടത്തുമെന്ന് സി.ജെ.പി

ന്യൂദല്‍ഹി: ജൂലൈ 25ന് പ്രതിഷേധം അവസാനിപ്പിക്കുന്നതിനായി കേന്ദ്രസര്‍ക്കാര്‍ തങ്ങള്‍ക്ക് നല്‍കിയ വാഗ്ദാനങ്ങള്‍...