26
August, 2026

A News 365Times Venture

26
Wednesday
August, 2026

A News 365Times Venture

ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ

Date:

ಚಾಮರಾಜನಗರ,ಆಗಸ್ಟ್,25,2026 (www.justkannada.in):  ಚಾಮರಾಜನಗರ ಹನೂರಿನ ಶಾಡ್ಯ ಅರಣ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಅರಣ್ಯ ಇಲಾಖೆ ಸಿಬ್ಬಂದಿಯ ಗುಂಡಿಗೆ ಮೂವರು ಬಲಿಯಾದ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ಹನೂರು ಶೂಟೌಟ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸಲೀಂ ಆದೇಶ ಹೊರಡಿಸಿದ್ದಾರೆ.  ಶೂಟೌಟ್ ಪ್ರಕರಣ ಸಂಬಂಧ 4 ಎಫ್ ಐಆರ್ ದಾಖಲಾಗಿತ್ತು.  ನಾಲ್ಕೂ ಪ್ರಕರಣಗಳನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.

ಈ ಸಂಬಂಧ ಚಾಮರಾಜನಗರ ಎಸ್ ಪಿಗೆ ಡಿಜಿ&ಐಜಿಪಿ ಸಲೀಂ ಅವರು ಸೂಚನೆ ನೀಡಿದ್ದಾರೆ.  ಸಿಐಡಿ ವಿಶೇಷ ಘಟಕದಿಂದ ಮುಂದಿನ ತನಿಖೆ ನಡೆಸುವಂತೆ ಸೂಚಿಸಿದ್ದಾರೆ.   ಅರಣ್ಯ ಇಲಾಖೆ ಸಿಬ್ಬಂದಿ ಫೈರಿಂಗ್ ಸಂಬಂಧ ರಾಮಪುರಂ ಪೊಲೀಸ್ ಠಾಣೆಯಲ್ಲಿ1 ಹನೂರು ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ್ಲಲಿ 1ಕೇಸ್ ದಾಖಲಾಗಿದೆ.

Key words: Hanur Shootout, forest, case,  transferred , CID

The post ಹನೂರು ಶೂಟೌಟ್ ಕೇಸ್: ಪ್ರಕರಣ ಸಿಐಡಿಗೆ ವರ್ಗಾವಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

புதிதாக மின் இணைப்பு பெற, இனி வீட்டுக்கு அதிகாரிகள் வரமாட்டார்களா? – ஆகஸ்ட் 28 முதல் புதிய நடைமுறை!

தமிழ்நாடு மின்பகிர்மானக் கழகம் அனைத்துத் தலைமைப் பொறியாளர்கள், மேற்பார்வைப் பொறியாளர்களுக்குச் சுற்றறிக்கை...

Operation Sindoor: పాకిస్తాన్ వేడుకున్నా దాడి చేశాం: మాజీ సీడీఎస్ అనిల్ చౌహాన్..

Operation Sindoor:  ఆపరేషన్ సిందూర్ సమయంలో పాకిస్తాన్ చర్చలు జరపాలని భారత్‌ను...

മാടാക്കര പള്ളിയില്‍ ബൂട്ടിട്ട് കയറി പൊലീസ് അതിക്രമമെന്ന് മുസ്‌ലിം ലീഗും പാറക്കല്‍ അബ്ദുല്ല എം.എല്‍.എയും

വടകര: കണ്ണൂക്കര മാടാക്കര പള്ളിയില്‍ പൊലീസ് ബൂട്ടിട്ട് കയറിയ സംഭവത്തില്‍ പ്രതിഷേധം...