31
August, 2026

A News 365Times Venture

31
Monday
August, 2026

A News 365Times Venture

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ

Date:

ಬೆಂಗಳೂರು,ಆಗಸ್ಟ್,28,2026 (www.justkannada.in): ನನ್ನಿಂದ ಪಕ್ಷಕ್ಕೆ ಮುಜುಗರವಾದರೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಏರ್ ಪೋರ್ಟ್ ನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ನಾಗೇಂದ್ರ, ದಲಿತ ಎಂಬ ಕಾರಣಕ್ಕೆ ಬಿಜೆಪಿಯವರು  ನನ್ನನ್ನ ಟಾರ್ಗೆಟ್ ಮಾಡಿದ್ದಾರೆ. ದಲಿತರ ವಿರುದ್ದ ಮನವಾದಿಗಳು ಕುತಂತ್ರ ಮಾಡುತ್ತಲೇ ಬಂದಿದ್ದಾರೆ ಎಂದರು.

ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡುತ್ತೀನಿ. ನಾನು ಸಿಎಂ ಭೇಟಿಗೆ ತೆರಳುತ್ತಿದ್ದೇನೆ, ಬಗ್ಗೆ ಕೂಲಂಕಷವಾಗಿ ಸಿಎಂ ಜೊತೆ ಚರ್ಚಿಸುತ್ತೇನೆ. ನನ್ನಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂದರು.

Key words: I will ,resign , embarrass , party,  Minister, B. Nagendra

The post ನನ್ನಿಂದ ಪಕ್ಷಕ್ಕೆ ಮುಜುಗರವಾದ್ರೆ ರಾಜೀನಾಮೆ ಕೊಡ್ತೀನಿ- ಸಚಿವ ಬಿ. ನಾಗೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಇಸ್ಲಾಂ ಧರ್ಮವೇ ಶ್ರೇಷ್ಟ ಎಂದಿದ್ದ ಸಚಿವ ಬಸವರಾಜ ರಾಯರೆಡ್ಡಿ ಯುಟರ್ನ್

ಕೊಪ್ಪಳ,ಆಗಸ್ಟ್,31,2026 (www.justkannada.in):  ಎಲ್ಲಾ ಧರ್ಮಗಳಿಗಿಂತಲೂ ಇಸ್ಲಾಂ ಧರ್ಮವೇ ಶ್ರೇಷ್ಠ ಎಂದು...

ഇറാനിൽ സംഗീതോത്സവങ്ങളോടെ പ്രവാചകൻ മുഹമ്മദ് നബിയുടെ ജന്മദിനാഘോഷവും ഇസ്‌ലാമിക ഐക്യ വാരവും സംഘടിപ്പിച്ചു

ടെഹ്‌റാൻ: ഇറാനിൽ സംഗീതോത്സവങ്ങളോടെ പ്രവാചകൻ മുഹമ്മദ് നബിയുടെ ജന്മദിനാഘോഷവും ഇസ്‍ലാമിക ഐക്യ...

DMK: "மனக்கசப்புடன் இனியும் திமுகவில் தொடர முடியாது" – தோப்பு வெங்கடாசலம் சொல்வது என்ன?

அ.தி.மு.க முன்னாள் அமைச்சரும், தி.மு.க- வின் முன்னாள் ஈரோடு மத்திய மாவட்ட...

Bilawal Bhutto: యూరప్ యువరాణితో బిలావల్ భుట్టో పెళ్లి! సోషల్ మీడియాలో వైరల్

పాకిస్థాన్ పీపుల్స్ పార్టీ చైర్మన్, పాకిస్థాన్ మాజీ విదేశాంగ మంత్రి బిలావల్...