19
October, 2026

A News 365Times Venture

19
Monday
October, 2026

A News 365Times Venture

ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್: ಬಿ.ಸಿ ಪಾಟೀಲ್ ಆಕ್ಷೇಪ

Date:

ಬೆಂಗಳೂರು,ಸೆಪ್ಟಂಬರ್,1,2026 (www.justkannada.in):  ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್ ನೀಡಿದ್ದಕ್ಕೆ ಮಾಜಿ ಸಚಿವ ಬಿ.ಸಿ ಪಾಟೀಲ್ ಕಿಡಿಕಾರಿದ್ದಾರೆ.

ಈ ಕುರಿತು  ಸಾಮಾಜಿಕ ಜಾಲತಾಣದಲ್ಲಿ  ಆಕ್ಷೇಪಿಸಿರುವ ಬಿ.ಸಿ ಪಾಟೀಲ್, ಗೃಹ ಸಚಿವರಿಗೆ ಜೀರೋ ಟ್ರಾಫಿಕ್ ನೀಡುವ ವ್ಯವಸ್ಥೆ ಇಲ್ಲ.   ಬೆಳಿಗ್ಗೆ 5.30ಕ್ಕೆ ಏರ್ ಪೋರ್ಟ್ ಗೆ ಹೋಗುವಾಗ ರಸ್ತೆ ಬಂದ್ ಮಾಡಿದ್ದರು.  ಕೇಳಿದ್ದಕ್ಕೆ ಗೃಹ ಸಚಿವರ ಮೂಮೆಂಟ್ ಇದೆ ಎಂದು ಹೇಳಿದ್ದಾರೆ.  ಮಾಹಿತಿಯ ಪ್ರಕಾರ ಗೃಹಸಚಿವರಿಗೆ ಜೀರೋ ಟ್ರಾಫಿಕ್ ಇಲ್ಲ ಜೀರೋ ಟ್ರಾಫಿಕ್ ನೀಡಿದ್ದಕ್ಕೆ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿತ್ತು.  ಇದರಿಂದ ಏರ್ ಪೋರ್ಟ್ ಗೆ ಹೋಗುವ ಜನ ಪರದಾಡುವಂತಾಯಿತು.

ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದಿದ್ದರು ಅಂತಾರೆ. ಹಾಗಾಯಿತು ಈ ಕರ್ನಾಟಕ ರಾಜ್ಯದ ಗೃಹಮಂತ್ರಿ ಪ್ರಿಯಾಂಕ್ ಖರ್ಗೆ ಕತೆ.  ಸಾಕಷ್ಟು ಪ್ರಯಾಣಿಕರು ಫ್ಲೈಟ್ ತಪ್ಪಿ ಹೋಗುತ್ತೆ ಅಂತಾ ಪರದಾಡುತ್ತಿದ್ದರು. ಇದು ಎಐಸಿಸಿ ಅಧ್ಯಕ್ಷರ ಮಗ ಎನ್ನುವುದಕ್ಕೆ ವಿಶೇಷ ಸೌಲಭ್ಯವೇ?  ಇನ್ಮುಧೆ ಆದರೂ ಸಿಎಂ ಇಂತಹ ಗೃಹ ಮಂತ್ರಿಗೆ ಸೂಕ್ತ ತಿಳುವಳಿಕೆ ನೀಡಿ ಕಾನೂನು ಬದ್ಧವಾಗಿ ನಡೆದುಕೊಳ್ಳಲು ಗಮನಹರಿಸಬೇಕು ಎಂದು ಬಿ.ಸಿ ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.

Key words: Zero traffic, Home Minister, Priyank Kharge, BC Patil, objects

The post ಗೃಹ ಸಚಿವ ಪ್ರಿಯಾಂಕ್ ಖರ್ಗೆಗೆ ಜೀರೋ ಟ್ರಾಫಿಕ್: ಬಿ.ಸಿ ಪಾಟೀಲ್ ಆಕ್ಷೇಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

നല്ല ബസ്സുകളും നല്ല ശൗചാലയവുമുണ്ടാക്കുക; കെ.എസ്.ആര്‍.ടി.സി മൂന്ന് നാല് വര്‍ഷങ്ങള്‍ക്കുള്ളില്‍ ലാഭകരമാകും: സി.എന്‍ വിജയകൃഷ്ണന്‍

കോഴിക്കോട്:നല്ല ബസ്സുകള്‍ ഇറക്കുകയും യാത്രക്കാര്‍ക്കായി ഏറ്റവും വൃത്തിയുള്ളതും ആധുനികവുമായ ശൗചാലയം ഉണ്ടാക്കുകയും...

பிரான்ஸ் கலவரம்: தீக்கிரையான 140 ஆண்டுக்கால வரலாற்றுக் கட்டடம்; சூறையாடப்பட்ட கடைகள்.. பின்னணி என்ன?

பிரான்ஸில் வாழ்க்கைச் செலவு உயர்வுக்கு எதிராகத் தொடங்கிய போராட்டங்கள், பல நகரங்களில்...

Donald Trump: ఫ్రాన్స్‌లో అల్లర్లు.. వలసదారులే కారణమన్న ట్రంప్, ‘సరిహద్దులు మూసేయండి’ అంటూ పిలుపు!

Donald Trump: ఫ్రాన్స్‌లో కొనసాగుతున్న హింసాత్మక ఆందోళనలు, దహనాలు, లూటీలపై అమెరికా...

വോട്ട് മോഷണത്തിന് മോദിയും അമിത്ഷായും ഗ്യാനേഷും നിയമ നടപടി നേരിടേണ്ടി വരും: രാഹുല്‍ ഗാന്ധി

മഡ്ഗാവ്: വോട്ട് മോഷണം നടത്തിയതിന് പ്രധാനമന്ത്രി നരേന്ദ്ര മോദിയും ആഭ്യന്തര മന്ത്രി...