4
September, 2026

A News 365Times Venture

4
Friday
September, 2026

A News 365Times Venture

ಸೆ. 5 ರಂದು ಹುಣಸೂರಿನಲ್ಲಿ ಪ್ರಜಾಸೇವೆ ಅಭಿಯಾನ

Date:

ಮೈಸೂರು,ಆಗಸ್ಟ್.31,2026 (www.justkannada.in): ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿರುವ ಪ್ರಜಾಸೇವಾ ಅಭಿಯಾನದಡಿ ಮೈಸೂರು ಜಿಲ್ಲೆಯಾದ್ಯಂತ ಸೆಪ್ಟೆಂಬರ್ 05 ರಿಂದ ಸಭೆಗಳು ಪ್ರಾರಂಭವಾಗಲಿವೆ.  ಸಾರ್ವಜನಿಕ ಕುಂದು-ಕೊರತೆಗಳನ್ನು ಆಲಿಸಿ ಅವುಗಳಿಗೆ ಸಕಾಲದಲ್ಲಿ ಸೂಕ್ತ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆಗಳನ್ನು ಆಯೋಜಿಸಲಾಗುವುದು ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ.ಜಿ ತಿಳಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಹುಣಸೂರು ಕ್ಷೇತ್ರದ  ಶಾಸಕರ ಉಪಸ್ಥಿತಿಯಲ್ಲಿ ಪ್ರಜಾಸೇವ ಅಭಿಯಾನ ಕಾರ್ಯಕ್ರಮವನ್ನು ಸೆಪ್ಟೆಂಬರ್ 05 ರಂದು ಬೆಳಿಗ್ಗೆ 11:00 ಗಂಟೆಗೆ ಹುಣಸೂರು ಟೌನ್‌ ನ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಹುಣಸೂರು ತಾಲ್ಲೂಕಿನ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳು ಹಾಗೂ ಕೋರಿಕೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಈ ಸಭೆಯಲ್ಲಿ ನೇರವಾಗಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸಲ್ಲಿಸಿ, ಪರಿಹಾರ ಕಂಡುಕೊಳ್ಳಬಹುದು. ತಾಲ್ಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕಾಗಿ  ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: Public service, campaign, Hunsur, Sept. 5, Mysore DC

The post ಸೆ. 5 ರಂದು ಹುಣಸೂರಿನಲ್ಲಿ ಪ್ರಜಾಸೇವೆ ಅಭಿಯಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എം.എല്‍.എയുടെ കത്ത് പ്രകാരം ഉദ്യോഗസ്ഥന് ട്രാന്‍സ്ഫര്‍: ആലപ്പുഴ ഫിഷറീസ് ഉദ്യോഗസ്ഥന്റെ സ്ഥലം മാറ്റം വിവാദത്തില്‍

ആലപ്പുഴ: ആലപ്പുഴ ഫിഷറീസ് ഡെപ്യൂട്ടി ഡയറക്ടര്‍ വി. പ്രശാന്തിന്റെ സ്ഥലം മാറ്റം...

முதல்வர் செயலக அலுவலகம் புதுபிப்பு: ரூ.5.54 கோடிக்கு டெண்டர்; `ரூ.3.78 கோடி போதும்' – ராசி பில்டர்ஸ்

சென்னை தலைமைச் செயலகத்தில் உள்ள புனித செயின்ட் ஜார்ஜ் கோட்டையின் பிரதான...

CM Chandrababu: స్థానిక ఎన్నికలకు సిద్ధం కండి.. కూటమిలో గ్యాప్ వద్దు.. అభ్యర్థుల ఎంపికపై చంద్రబాబు కీలక వ్యాఖ్యలు

CM Chandrababu: ఆంధ్రప్రదేశ్‌లో స్థానిక సంస్థల ఎన్నికల నేపథ్యంలో ముఖ్యమంత్రి, టీడీపీ...

മോഹന്‍ ഭാഗവതിന്റെ യു.കെ സന്ദര്‍ശനം ബഹിഷ്‌കരിക്കണം: ആര്‍.എസ്.എസിനെ വിമര്‍ശിച്ച് 21 സംഘടനകള്‍ എഴുതിയ കത്തിന്റെ പൂര്‍ണരൂപം

ലണ്ടന്‍: ആര്‍.എസ്.എസ് തലവന്‍ മോഹന്‍ ഭാഗവതിന്റെ യു.കെ സന്ദര്‍ശനത്തിനെതിരെ രാജ്യത്തെ ഇന്ത്യന്‍...