5
September, 2026

A News 365Times Venture

5
Saturday
September, 2026

A News 365Times Venture

ಬಸವರಾಜ ಕನ್ನಾಳೆ ಬಾಲ್ಕಿಯ ಬಿಜೆಪಿ ಕಾರ್ಯಕರ್ತ: ನನ್ನ ವಿರುದ್ದ ಸ್ಪರ್ಧೆಗೆ ಸಿದ್ದತೆ ನಡೆಸಿದ್ದ- ಸಚಿವ ಈಶ್ವರ್ ಖಂಡ್ರೆ

Date:

ಬೆಂಗಳೂರು,ಸೆಪ್ಟಂಬರ್,4,2026 (www.justkannada.in):  ಕೆಪಿಎಸ್ ಸಿ ಹಗರಣದಲ್ಲಿ ಬಂಧಿತನಾಗಿರುವ ಬಸವರಾಜ ಕನ್ನಾಳೆ ಬಾಲ್ಕಿಯ ಬಿಜೆಪಿ ಕಾರ್ಯಕರ್ತ.  ನನ್ನ ವಿರುದ್ದ ಸ್ಪರ್ಧೆಗೆ ಸಿದ್ದತೆ ನಡೆಸಿದ್ದ ಎಂದು ಗ್ರಾಮೀಣಾಭಿವೃದ್ದಿ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಈಶ್ವರ್ ಖಂಡ್ರೆ, ಬಸವರಾಜ  ಕನ್ನಾಳೆ ಬಿಜೆಪಿಯವರ ಶಿಫಾರಸಿನಿಂದ ಸಿಂಡಿಕೇಟ್ ಸದಸ್ಯನಾಗಿದ್ದೇನೆ ಎಂದಿದ್ದ. ರಾಜ್ಯಪಾಲರು ಯಾವ ಮಾನದಂಡದಲ್ಲಿ ಆತನನ್ನು ನೇಮಿಸಿದರು?  ಬಸವರಾಜ ಕನ್ನಾಳೆ ನನ್ನ ಕಚೇರಿಗೆ ಬಂದು ಆಶೀರ್ವಾದ ಕೇಳಿದ್ದರು ಎಂದು  ವೈರಲ್ ಫೋಟೋ ಬಗ್ಗೆ ಸ್ಪಷ್ಟನೆ ನೀಡಿದರು.

ಬಸವರಾಜ ಕನ್ನಳೆ  ಜೊತ ಬಿಜೆಪಿ ನಾಯಕರ ಫೋಟೋಗಳೂ ಇವೆ ಕನ್ನಾಳೆ ಪ್ರಕರಣದಲ್ಲಿ ಬಿಜೆಪಿ ಜೆಡಿಎಸ್ ರಾಜಕೀಯ ಮಾಡುತ್ತಿದೆ.  ಜೆಡಿಎಸ್ ಬಿಜೆಪಿ ತಮ್ಮ ಪಾಪವನ್ನ ಕಾಂಗ್ರೆಸ್ ಮೇಲೆ ಹೊರಿಸುತ್ತಿದೆ ಕೆಪಿಎಸ್ ಸಿ ಹಗರಣದ ಬಗ್ಗೆ ಎಲ್ಲ ಆಯಾಮಗಳ ತನಿಖೆ ನಡೆಯುತ್ತಿದೆ. ಕೆಪಿಎಸ್ ಸಿ ಹಗರಣದ ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ ಆಗಲಿದೆ.  ಹಾಲು ಯಾವುದು ನೀರು ಯಾವುದು ತನಿಖೆಯಿಂದ ಬಹಿರಂಗವಾಗಲಿ ಎಂದು ಈಶ್ವರ್ ಖಂಡ್ರೆ ತಿಳಿಸಿದರು.

Key words: BJP worker, Basavaraj Kannale, Minister, Ishwar Khandre

The post ಬಸವರಾಜ ಕನ್ನಾಳೆ ಬಾಲ್ಕಿಯ ಬಿಜೆಪಿ ಕಾರ್ಯಕರ್ತ: ನನ್ನ ವಿರುದ್ದ ಸ್ಪರ್ಧೆಗೆ ಸಿದ್ದತೆ ನಡೆಸಿದ್ದ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

"இஸ்ரேல் இருந்திருக்காது; மத்திய கிழக்கே அழிந்திருக்கும்" – ஈரான் போருக்கு ட்ரம்ப் சொல்லும் காரணம்

பிப்ரவரி மாதக் கடைசியில் தொடங்கிய ஈரான் போர் இன்னும் தொடர்ந்துகொண்டிருக்கிறது.ஆனால், அமெரிக்க...

Baswaraju Saraiah: దమ్ముంటే రాజీనామా చేసి ఇండిపెండెంట్‌గా పోటీ చేయాలి.. కొండా సురేఖకు ఎమ్మెల్సీ సారయ్య సవాల్‌!

తెలంగాణ రాజకీయాల్లో మాజీ మంత్రి కొండా సురేఖ, ఎమ్మెల్సీ బస్వరాజు సారయ్య...