6
September, 2026

A News 365Times Venture

6
Sunday
September, 2026

A News 365Times Venture

ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ

Date:

ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in):  ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ  ದೊರೆಯಿತು.

ಇಂದು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಮೋಡಬಿತ್ತನೆಗೆ ಅಧಿಕೃತ ಚಾಲನೆ ನೀಡಿದರು.

ರಾಜ್ಯದಲ್ಲಿ ಮುಂಗಾರು ಮಳೆ ಸರಿಯಾಗಿ ಆಗದ ಹಿನ್ನೆಲೆಯಲ್ಲಿ ಬರಗಾಲದ ಸ್ಥಿತಿ ಎದುರಾಗಿದ್ದು ಈ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಇಲಾಖೆ ವತಿಯಿಂದ  ಮೋಡಬಿತ್ತನೆ ನಡೆಸಲಾಗುತ್ತಿದೆ.  ಸರ್ಕಾರ ಇದಕ್ಕೆ 28 ಕೋಟಿ ರೂ. ಅನುದಾನವನ್ನು ನೀಡಿದೆ.  60 ದಿನಗಳ ಕಾಲ ಮೋಡಬಿತ್ತನೆ ಕಾರ್ಯ ನಡೆಯಲಿದೆ.

Key words: Official, launch , cloud seeding, state, Minister Chaluvarayaswamy

The post ರಾಜ್ಯದಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്വതന്ത്ര ഭരദ്വാജിന്റെ അറസ്റ്റിന് പിന്നാലെ ഹിന്ദു ദൈവങ്ങളെ അധിക്ഷേപിച്ചെന്നാരോപിച്ച് നിഷു ആസാദിനും പിതാവിനുമെതിരെ പരാതി

ന്യൂദല്‍ഹി: ഹിന്ദുത്വ ഇന്‍ഫ്‌ലുവന്‍സര്‍ സ്വതന്ത്ര ഭരദ്വാജിന്റെ അറസ്റ്റിന് പിന്നാലെ സോഷ്യല്‍ മീഡിയയിലൂടെ...

"தோல்வியடைந்த ஒரு சமூகம் எப்படியிருக்கும்?" – செக்கோவ்வின் வரிகளை நினைவூட்டிய சிந்தனைச் செல்வன்

2026 சட்டமன்றத் தேர்தலில் திமுக கூட்டணியில் இடம்பெற்ற விசிக, தேர்தலுக்குப்...

Perni Nani: స్పోర్ట్స్ కోటానే కాదు.. వికలాంగులు, ఓసీ, బీసీ కోటాల్లోనూ అక్రమాలు.. డీఎస్సీపై పేర్ని నాని సంచలన వ్యాఖ్యలు

Perni Nani: డీఎస్సీ నియామకాల్లో అక్రమాలు జరుగుతున్నాయని వైఎస్ఆర్ కాంగ్రెస్‌ పార్టీ...

ಮಾಸಾಶನ ವೃದ್ಧಾಪ್ಯ ವೇತನ ನೀಡುತ್ತಿಲ್ಲ: ಬಡವರಿಂದ ಸರ್ಕಾರ ದೂರ ಸಾಗುತ್ತಿದೆ- ಬಿವೈ ವಿಜಯೇಂದ್ರ

ರಾಯಚೂರು,ಸೆಪ್ಟಂಬರ್,4,2026 (www.justkannada.in):  ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ...