11
September, 2026

A News 365Times Venture

11
Friday
September, 2026

A News 365Times Venture

ಕೈ’ ನಾಯಕ ರಾಹುಲ್ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

Date:

ನವದೆಹಲಿ,ಸೆಪ್ಟಂಬರ್,11,2026 (www.jstkannada.in); ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನಿನ್ನೆ ಸಂಜೆ ಹೈಕಮಾಂಡ್ ಬುಲಾವ್ ಮೇರೆಗೆ  ಮಾಜಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಇಂದು ರಾಹುಲ್ ಗಾಂಧಿ ಅವರನ್ನ ಭೇಟಿಯಾಗಿರುವ ಸಿದ್ದರಾಮಯ್ಯ, ಬಾಕಿ ಉಳಿದ ಸಚಿವ ಸ್ಥಾನದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಅಹಿಂದ ವರ್ಗದ ಪರ ಗಮನ ಹರಿಸಿ ಅಹಿಂದ ವರ್ಗಕ್ಕೆ ಅವಕಾಶ ತಪ್ಪದಂತೆ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.  ನಿಗಮ ಮಂಡಳಿ  ಸ್ಥಾನ ಬಗ್ಗೆ ಚರ್ಚೆ, ಜಾತಿ ಗಣತಿ ಅನುಷ್ಠಾನ ಸಂಬಂಧ ರಾಹುಲ್ ಗಾಂಧಿ ಅವರಿಗೆ ಮನವರಿಕೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Former CM, Siddaramaiah, met, Congress leader, Rahul Gandhi.

Source link

LEAVE A REPLY

Please enter your comment!
Please enter your name here

Share post:

Popular

More like this
Related

സത്യ നികേതന്‍ ഹോസ്റ്റല്‍ അപകടം; നടത്തിപ്പുകാര്‍ക്ക് അപകട മുന്നറിയിപ്പ് നല്‍കിയിരുന്നതായി തൊഴിലാളി

ന്യൂദല്‍ഹി: ദല്‍ഹി സത്യ നികേതനില്‍ ഹോസ്റ്റല്‍ കെട്ടിടം തകരുന്നതിന് മണിക്കൂറുകള്‍ക്ക് മുമ്പ്...

பாளையங்கோட்டை: குப்பைக் கிடங்காக மாறி வரும் பிரதான சாலை… அலட்சியம் தவிர்ப்பார்களா அதிகாரிகள்?

தென்னகத்தின் ஆக்ஸ்போர்ட் என அழைக்கப்படும் பாளையங்கோட்டையில், சுமார் 2 கி.மீ பரப்பளவிற்குள்...

BRICS Summit 2026: పుతిన్-మోడీ-జిన్‌పింగ్.. ప్రపంచం చూపంతా ఢిల్లీ వైపే!

BRICS Summit 2026: భారత్ మరోసారి అంతర్జాతీయ కార్యక్రమానికి వేదికగా మారుతోంది....

സണ്ണി എം.കപിക്കാടിന്റെ ശബരിമല പരാമര്‍ശം: വീഡിയോ വിലക്കാന്‍ നിര്‍ദേശിച്ച് ഹൈക്കോടതി

കൊച്ചി: ശബരിമല അയ്യപ്പനുമായി ബന്ധപ്പെട്ട വിവാദത്തില്‍ സാമൂഹിക പ്രവര്‍ത്തകനും ദളിത് ചിന്തകനുമായ...