17
September, 2026

A News 365Times Venture

17
Thursday
September, 2026

A News 365Times Venture

KPSC ವಿಚಾರವಾಗಿ ಚರ್ಚಿಸಲು ರೆಡಿ, ಬಿಜೆಪಿಯವರು ಚರ್ಚೆಗೆ ಬರಲಿ- ಗೃಹ ಸಚಿವ ಪ್ರಿಯಾಂಕ್ ಖರ್ಗೆ

Date:

ಕಲಬುರಗಿ,ಸೆ‍ಪ್ಟಂಬರ್,16,2026 (www.justkannada.in):  ಕೆಪಿಎಸ್ ಸಿ ಹಗರಣ ವಿಚಾರವಾಗಿ ಚರ್ಚಿಸಲು ನಾವು ರೆಡಿ ಇದ್ದೇವೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ  ಸವಾಲು ಹಾಕಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಜನರ ಸಮಸ್ಯೆ ಬಗ್ಗೆ ಚರ್ಚಿಸಲು ಅಧಿವೇಶನ ನಡೆಸೋದು ಜವಾಬ್ದಾರಿ, ಹಾಗಾಗಿ 3 ದಿನ ವಿಶೇಷ ಅಧಿವೇಶನ ನಡೆಸುತ್ತಿದ್ದೇವೆ. ಕಳೆದ ಬಾರಿ ವಿಪಕ್ಷಗಳು ಅಧೀವೇಶನವನ್ನು ಹಾಳು ಮಾಡಿದವು ಕೆಪಿಎಸ್ ಸಿ ವಿಚಾರವಾಗಿಯೂ ಚರ್ಚೆ ಮಾಡಲು ರೆಡಿ ಇದ್ದೇವೆ ಬಿಜೆಪಿಯವರು ಚರ್ಚೆಗೆ ಬರಲಿ ಎಂದರು.

ಹೆಚ್ ಡಿಕೆ ಮೊದಲು ಪ್ರಿಯಾಂಕ್ ಖರ್ಗೆ ಭಾಗಿ ಎಂದು ಹೇಳಿದರು. ಅಮೇಲೆ ನೈತಿಕ ಹೊಣೆ ಹೊರಬೇಕು ಎನ್ನುತ್ತಿದ್ದಾರೆ. ಬಿಜೆಪಿಯವರು  ಯಾಕೆ ಶಿವಶಂಕರಪ್ಪ ಸಾಹುಕಾರ್ ಹೆಸರು ಹೇಳುತ್ತಿಲ್ಲ. ಅದರ ಬಗ್ಗೆ ಯಾಕೆ ಬಿಜೆಪಿಯವರು ಚರ್ಚೆ ಮಾಡಲ್ಲ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.

Key words: KPSC issue, Ready, discuss,, Home Minister, Priyank Kharge Challenge to BJP

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಪಘಾತಕ್ಕೀಡಾದ ನರಿಯನ್ನು ರಕ್ಷಿಸಿ ಮಾನವೀಯತೆ ಮೆರೆದ ಚೆಸ್ಕಾಂ ಅಧಿಕಾರಿ..

ಮೈಸೂರು,ಸೆಪ್ಟಂಬರ್,17,2026 (www.justkannada.in):  ರಸ್ತೆ ಅಪಘಾತದಲ್ಲಿ ಗಾಯಗೊಂಡು ಸಾವು-ನೋವಿನ ನಡುವೆ ನರಳುತ್ತಿದ್ದ...

സഖ്യകക്ഷികൾ ഒഴിഞ്ഞുമാറുന്നു; ഹൂതികൾക്ക് മുന്നിൽ പ്രതിസന്ധിയിലായി സൗദി അറേബ്യ

റിയാദ്: യെമനിലെ ഹൂതി വിമതരുടെ ആക്രമണം വീണ്ടും ശക്തമായതോടെ സൗദി അറേബ്യ...

லண்டன் பயணம்: “முதல்வர் விஜய் செய்தியாளர்களைச் சந்தித்து…" – டி.ஆர்.பி. ராஜா அடுக்கும் கேள்விகள்

முதல்வர் விஜய் முதலீடுகளை ஈர்க்க லண்டன் பயணம் மேற்கொண்டிருந்த நிலையில், லண்டன்...

OTR: కేంద్ర మంత్రి బండి సంజయ్ కు కీలక బాధ్యతలు..?

OTR: తెలంగాణ కమలంలో కొత్త ఈక్వేషన్స్‌ తెరపైకి రాబోతున్నాయా? వచ్చే ఎన్నికల్లో...