21
September, 2026

A News 365Times Venture

21
Monday
September, 2026

A News 365Times Venture

ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ- ಗೃಹ ಸಚಿವ ಪ್ರಿಯಾಂಕ್‌ ಖರ್ಗೆ

Date:

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in): ಬಿಜೆಪಿಯವರು ಕಾಗದ, ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ ಎಂದು  ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಬಿಜೆಪಿ ನಾಯಕರ ಕಾಲೆಳೆದರು.

ಇಂದಿನಿಂದ ಮೂರುದಿನಗಳ ಕಾಲ ವಿಶೇಷ ಅಧಿವೇಶನ ಆರಂಭವಾಗಿದ್ದು ಸದನದಲ್ಲಿ ಬಿಜೆಪಿ ಜೆಡಿಎಸ್‌ ಸದಸ್ಯರು ಪೂರ್ಣವಾಗಿ ವಂದೇ ಮಾತರಂ ಹಾಡಿದರು.  ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ, ಬಿಜೆಪಿಯವರಿಗೆ ಟೆಲಿಪ್ರಾಂಪ್ಟರ್‌ ಇಲ್ಲದೆ ವಂದೇ ಮಾತರಂ ಹಾಡೋಕೆ ಬರಲ್ಲ.  ಅದರ ಪದಗಳ ಉಚ್ಚಾರಣೆ ಬರಲ್ಲ.  ಯಾವ ರೀತಿ ಹೇಳಬೇಕು.  ಪದ ಹೇಗೆ ಬಳಸಬೇಕು ಗೊತ್ತಿಲ್ಲ. ಬಿಹೆಪಿಯವರು  ಕಾಗದ ಮೊಬೈಲ್‌ ನೋಡದೇ ವಂದೇ ಮಾತರಂ ಹಾಡಲಿ ಎಂದು ತಿರುಗೇಟು ನೀಡಿದರು.

ಬರದ ವಿಚಾರದಲ್ಲಿ ಶಾಸಕ ಹೆಚ್.ಕೆ ಪಾಟೀಲ್‌  ರಾಜೀನಾಮೆ ಎಚ್ಚರಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ. ನಮ್ಮ ಹಿರಿಯ ನಾಯಕರು ಏಕೆ ಹಾಗೆ ಮಾತನಾಡಿದರೋ ಗೊತ್ತುಲ್ಲ. ಯಾಕೆಂದರೆ ಸಾಹೇಬರಿಗೆ ಸಂಪೂರ್ಣ ಮಾಹಿತಿ ಇದೆ.  ಯಾವ ರೀತಿ ಬರ ಘೋಷಣೆ ಆಗುತ್ತೆ ಎಂದು ಗೊತ್ತಿದೆ. ಕೇಂದ್ರ, ರಾಜ್ಯಗಳ ಸರಕಾರಗಳ ಪಾತ್ರವೇನು ಎಂಬುದು ಗೊತ್ತಿದೆ ಎಂದು ತಿಳಿಸಿದರು.

Key words: BJP members, ‘Vande Mataram, Home Minister, Priyank Kharge.

Source link

LEAVE A REPLY

Please enter your comment!
Please enter your name here

Share post:

Popular

More like this
Related

മണിപ്പൂരില്‍ വീണ്ടും വെടിവെപ്പ്: 15 വയസുള്ള കുട്ടി കൊല്ലപ്പെട്ടു

ഇംഫാല്‍: മണിപ്പൂരിലെ തമെങ്‌ലോങ് ജില്ലയിലെ തമേയ് മേഖലയില്‍ അജ്ഞാതരായ ആയുധധാരികള്‍ നടത്തിയ...

"மக்கள் தங்குவதற்கு கட்டடம் இருக்கு; ஆனால்…" – விகடன் செய்திக்கு எழும்பூர் மருத்துவமனை விளக்கம்

முதல்வர் விஜய் ஆய்வு நடத்திய எழும்பூர் மகப்பேறு மருத்துவமனையில் அனுமதிக்கப்படும் பெண்களுக்கு...

Virat Curve 5G: 3డీ కర్వ్డ్ AMOLED డిస్‌ప్లే, 6000mAH బ్యాటరీ.. రేపు మధ్యాహ్నం 12 గంటలకు మార్కెట్లోకి విడుదల..

భారతీయ మార్కెట్లో విడుదల కానున్న కొత్త స్మార్ట్‌ఫోన్ లావా విరాట్ కర్వ్...

ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಪತ್ರಕರ್ತರಿಂದ ಒತ್ತಾಯ

ಬೆಂಗಳೂರು,ಸೆಪ್ಟಂಬರ್‌,21,2026 (www.justkannada.in):  ರಾಜ್ಯದ ಪೌರಕಾರ್ಮಿಕರನ್ನು ಖಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು...