6
October, 2026

A News 365Times Venture

6
Tuesday
October, 2026

A News 365Times Venture

BJP-JDS ಕಾರ್ಯಕರ್ತರ ವಿರುದ್ದ ‍FIR: ರಾಜ್ಯಪಾಲರಿಗೆ ದೂರು

Date:

ಬೆಂಗಳೂರು, ಅಕ್ಟೋಬರ್,6,2026 (www.justkannada.in):  ಎಸ್ ಐಆರ್ ಪ್ರಕ್ರಿಯೆಯಲ್ಲಿ ಫಾರ್ಮ್ 7 ಅನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ವಿರುದ್ದ ಎಫ್ ಐಆರ್ ದಾಖಲಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ಈ ಸಂಬಂಧ ದೂರು ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಆರ್ .ಅಶೋಕ್ ನೇತೃತ್ವದಲ್ಲಿ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನ ಭೇಟಿಯಾಗಿ ದೂರು ಸಲ್ಲಿಕೆ ಮಾಡಿದ್ದಾರೆ.

ಫಾರ್ಮ್ 7 ಅನ್ನು ದುರ್ಬಳಕೆ ವಿಚಾರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ವಿರುದ್ದ ಸುಮ್ಮನೆ ಎಫ್ ಐಆರ್ ದಾಖಲಿಸುತ್ತಿದ್ದಾರೆ ಎಂದು ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ದ  ದೂರು ಸಲ್ಲಿಸಿದರು. ಈ ವೇಳೆ ಎಂಎಲ್ ಸಿ ಭೋಜೇಗೌಡ, ಟಿಎ ಶರವಣ ಸೇರಿ ಹಲವರು ಉಪಸ್ಥಿತರಿದ್ದರು.

 

Source link

LEAVE A REPLY

Please enter your comment!
Please enter your name here

Share post:

Popular

More like this
Related

ഭിന്നത മറന്ന് പ്രതിപക്ഷം; ഗ്യാനേഷിന്റെ രാജിക്കായി പ്രതിഷേധത്തില്‍ ഇന്ത്യ സഖ്യത്തിനൊപ്പം പങ്കാളികളായി ഡി.എം.കെ അടക്കമുള്ളവര്‍

ന്യൂദല്‍ഹി: മുഖ്യ തെരഞ്ഞെടുപ്പ് കമ്മീഷണര്‍ ഗ്യാനേഷ് കുമാറിന്റെ രാജി ആവശ്യപ്പെട്ട് ദല്‍ഹിയില്‍...

செவிலியர்கள் போராட்டம்: “ஈவு இரக்கமின்றி கைது செய்ய எப்படி மனம் வந்ததோ?" – ஸ்டாலின் கண்டனம்

சமவேலைக்கு சம ஊதியம் உட்பட 15 அம்ச கோரிக்கைகளை வலியுறுத்தி ஆயிரத்துக்கும்...

Andhra Pradesh: కొత్తగా 4 పోలీస్ కమిషనరేట్లు.. విలీన గ్రామాలపై రీనోటిఫికేషన్

Andhra Pradesh: ఆంధ్రప్రదేశ్ ప్రభుత్వం పోలీసు, గ్రామీణాభివృద్ధి శాఖలకు సంబంధించి కీలక...

ಫಾರ್ಮ್​-7 ದುರ್ಬಳಕೆ: ಸ್ಪಷ್ಟನೆ ನೀಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್

ಬೆಂಗಳೂರು, ಅಕ್ಟೋಬರ್,​​ 5,2026 (www.justkannada.in):  ರಾಜ್ಯದಲ್ಲಿ ಚುನಾವಣಾ ಆಯೋಗದ ಫಾರ್ಮ್-7...