ಬೆಂಗಳೂರು,ನವೆಂಬರ್,3,2025 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ 17 ಆರೋಪಿಗಳನ್ನ ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಧೀಶರು ದೋಷಾರೋಪ ನಿಗದಿ ಮಾಡಿದ್ದಾರೆ.
ಪ್ರಕರಣ ಸಂಬಂಧ...
ಬೆಂಗಳೂರು ನವೆಂಬರ್,3,2025 (www.justkannada.in): ಕೊಡವರು ಅಂದ್ರೆ ಹಾಕಿ. ಹಾಕಿ ಅಂದ್ರೆ ಕೊಡವರು. ಚೇನಂಡ ಹಾಕಿ ಪಂದ್ಯಾವಳಿಗೆ ಸರ್ಕಾರದಿಂದ ಒಂದು ಕೋಟಿ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.
ಗೃಹ...
ಮೈಸೂರು,ನವೆಂಬರ್,1,2025 (www.justkannada.in): ಇಬ್ಬರು ಮಕ್ಕಳ ಕತ್ತು ಕೊಯ್ದು ಬಳಿಕ ತಾನೂ ಕತ್ತು ಕೊಯ್ದುಗೊಂಡು ಮಹಿಳೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರದ ಮುಸ್ಲಿಂ ಬ್ಲಾಕ್ ...
ಬೆಂಗಳೂರು ನವೆಂಬರ್,1,2025 (www.justkannada.in): ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ನಿಂದ ಕನ್ನಡ ನೆಲದಲ್ಲಿ ಉದ್ಯೋಗ ನಷ್ಟವಾಗದಂತೆ ನಮ್ಮ ಭಾಷೆಯನ್ನು ಹೊಸ ಸವಾಲಿಗೆ ಬೇಕಾದ ಹಾಗೆ ಸಿದ್ಧಪಡಿಸಲು ಸರ್ಕಾರ ಬದ್ದವಾಗಿದೆ. ಕನ್ನಡವನ್ನು ಹೊಸ ತಂತ್ರಜ್ಞಾನದ ಭಾಷೆಯನ್ನಾಗಿಸಲು...
ಮೈಸೂರು, ನವೆಂಬರ್,1, 2025 (www.justkannada.in): ಕನ್ನಡವನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಸರ್ಕಾರಗಳ ಪ್ರಯತ್ನದ ಜತೆಗೆ ನಾವೆಲ್ಲರೂ ಕೈಜೋಡಿಸಬೇಕೆಂದು ಶಾಸಕರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧ್ಯಕ್ಷರೂ ಆಗಿರುವ ರಮೇಶ್...