ಚಿಕ್ಕಮಗಳೂರು,ಅಕ್ಟೋಬರ್,31,2025 (www.justkannada.in): ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ.
ಹರೀಶ್ (44) ಮತ್ತು ಉಮೇಶ್ (40) ಕಾಡಾನೆ ದಾಳಿಗೆ ಬಲಿಯಾದವರು. ಇಬ್ಬರು...
ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in): 2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.
ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,...
ಮೈಸೂರು,ಅಕ್ಟೋಬರ್,31,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದ್ದು ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ವ್ಯಕ್ತಿ ಹುಲಿ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕೂಡಗಿ ಗ್ರಾಮದ ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದವರು. ಇಂದು...
ಬೆಂಗಳೂರು,ಅಕ್ಟೋಬರ್,31,2025 (www.justkannada.in): ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಾಗಿಲ್ಲ. ಸಂಘರ್ಷವಾಗಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ, ...
ಬೆಂಗಳೂರು, ಅಕ್ಟೋಬರ್, 30 ,2025 (www.justkannada.in): ಕಾನೂನು ರೂಪಿಸುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು, ಆದರೆ ಕಾನೂನುಗಳು ಜನಪರವಾಗಿವೆಯೇ ಇಲ್ಲವೇ ಎಂಬುದರ ಕುರಿತು ಅಭಿಪ್ರಾಯ ಸಂಗ್ರಹಣೆ ಮುಖ್ಯವಾಗುತ್ತದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...