20
September, 2026

A News 365Times Venture

20
Sunday
September, 2026

A News 365Times Venture

Kannada

ಸೆಮಿಕಾನ್ ಇಂಡಿಯಾ-2026 ಸಮಾವೇಶ: ರಾಜ್ಯಕ್ಕೆ 15 ಸಾವಿರ ಕೋಟಿ ರೂ. ಬಂಡವಾಳ ಹರಿವು ನಿಚ್ಚಳ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಸೆಪ್ಟಂಬರ್‌,19,2026 (www.justkannada.in): ದೆಹಲಿಯಲ್ಲಿ ನಡೆದ ಸೆಮಿಕಾನ್ ಇಂಡಿಯಾ-2026 ಸಮಾವೇಶದಲ್ಲಿ 20ಕ್ಕೂ ಹೆಚ್ಚು ಕಂಪನಿಗಳ ಜತೆ ಮಾತುಕತೆ ನಡೆಸಿದ್ದು, ರಾಜ್ಯಕ್ಕೆ ₹15 ಸಾವಿರ ಕೋಟಿಗೂ ಹೆಚ್ಚಿನ ಬಂಡವಾಳ ಹರಿದು ಬರುವ ಸಾಧ್ಯತೆ ನಿಚ್ಚಳವಾಗಿದೆ....

ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘಕ್ಕೆ ಲಾಭ- ಅಧ್ಯಕ್ಷ ಕೆ.ದೀಪಕ್ ಘೋಷಣೆ.

ಮೈಸೂರು,ಸೆಪ್ಟಂಬರ್‌,19,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಅಭ್ಯುದಯ ಸಹಕಾರ ಸಂಘವು 2025-26 ಸಾಲಿನಲ್ಲಿ ಲಾಭವನ್ನು ಮಾಡಿದ್ದು, ಮುಂದಿನ ದಿನಗಳಲ್ಲಿ ಆರ್ಥಿಕ ಬಲವರ್ಧನೆಗೆ ವ್ಯಾಪಾರ ವಹಿವಾಟುಗಳನ್ನು ಆರಂಭಿಸಲು ಅನುಮೋದನೆ ಪಡೆಯಲಾಗಿದೆ. ನಗರದ ಪತ್ರಕರ್ತರ ಭವನದಲ್ಲಿ...

ಮೈಸೂರಿನಲ್ಲಿ 68ನೇ ವಾರ್ಷಿಕ ಈಜುಕೂಟ: ವಿವಿಧ ಪ್ರದರ್ಶನ ನೀಡಿ ಕಣ್ಮನ ಸೆಳೆದ ವಿದ್ಯಾರ್ಥಿಗಳು

ಮೈಸೂರು,ಸೆಪ್ಟಂಬರ್‌,19,2026 (www.justkannada.in)  ಮೈಸೂರಿನ ಶ್ರೀರಾಮಕೃಷ್ಣ ವಿದ್ಯಾಶಾಲೆಯಲ್ಲಿ ಆಯೋಜಿಸಿದ್ದ 68 ನೇ ವಾರ್ಷಿಕ  ಈಜುಕೂಟದಲ್ಲಿ ವಿದ್ಯಾರ್ಥಿಗಳು ವಿವಿಧ ರೀತಿಯ ಪ್ರದರ್ಶನಗಳನ್ನ ನೀಡಿ  ಎಲ್ಲರ ಕಣ್ಮನ ಸೆಳೆದರು. ಶ್ರೀರಾಮಕೃಷ್ಣ ವಿದ್ಯಾಶಾಲೆಯ ಈಜುಕೊಳದಲ್ಲಿ ಆಯೋಜಿಸಿದ್ದ 68 ನೇ...

ಗಣೇಶ ವಿಸರ್ಜನೆ ವೇಳೆ ಅವಘಡ: ಇಬ್ಬರು ಬಾಲಕರು ಸಾವು

ರಾಯಚೂರು,ಸೆಪ್ಟಂಬರ್,19,2026 (www.justkannada.in):  ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ನಿಂದ ಬಿದ್ದು ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಚರಣ್ ಕುಮಾರ್(14),  ಸುಚಿತ್ ಕುಮಾರ್(16),  ಮೃತ ಬಾಲಕರು. ರಾಯಚೂರು ನಗರದ ಎಂ.ಈರಣ್ಣ ವೃತ್ತದ...

ಪ್ರತಿಯೊಂದು ಚಿತ್ರವೂ ಸೃಜನಶೀಲತೆಯ ಧೈರ್ಯದಿಂದ ಆರಂಭವಾಗುತ್ತದೆ- ಶ್ರೀನಿಧಿ ಬೆಂಗಳೂರು

ಬೆಂಗಳೂರು, ಸೆಪ್ಟಂಬರ್,18,2026 (www.justkannada.in):  ಪ್ರತಿಯೊಂದು ಚಿತ್ರವೂ ಸೃಜನಶೀಲತೆಯ ಧೈರ್ಯದಿಂದ ಆರಂಭವಾಗುತ್ತದೆ. ಒಂದು ಚಿತ್ರವು ಚಿತ್ರಕಥೆಯಿಂದ ಆರಂಭವಾಗಬಹುದು. ಆದರೆ ಚಲನಚಿತ್ರ ನಿರ್ಮಾಣದ ಪ್ರಕ್ರಿಯೆಯು ಕಥೆಗೆ ತನ್ನದೇ ಆದ ಜೀವವನ್ನು ನೀಡುತ್ತದೆ ಎಂದು ಶ್ರೀನಿಧಿ...