29
March, 2026

A News 365Times Venture

29
Sunday
March, 2026

A News 365Times Venture

Kannada

ಮೈಮುಲ್ ಅಧ್ಯಕ್ಷರಾಗಿ ಈರೇಗೌಡ ಅವಿರೋಧ ಆಯ್ಕೆ

ಮೈಸೂರು, ಅಕ್ಟೋಬರ್,23,2025 (www.justkannada.in):  ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಈರೇಗೌಡ ಅವಿರೋಧವಾಗಿ ಆಯ್ಕೆಯಾದರು. ಪೂರ್ವನಿಗಧಿಯ ಒಪ್ಪಂದದಂತೆ ಎರಡನೇ ಅವಧಿಯನ್ನು ಈರೇಗೌಡರಿಗೆ ಅವಕಾಶ ನೀಡಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ...

ಅ. 24 ಮತ್ತು 25ರಂದು ಸೆಸ್ಕ್ ಆನ್‌ ಲೈನ್‌ ಸೇವೆಗಳು ಅಲಭ್ಯ

ಮೈಸೂರು, ಅಕ್ಟೋಬರ್‌, 23, 2025 (www.justkannada.in):  ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್‌ 24 ಮತ್ತು 25ರಂದು ಆನ್‌ ಲೈನ್‌ ಸೇವೆಗಳು ಲಭ್ಯವಿರುವುದಿಲ್ಲ...

ಸತೀಶ್ ಜಾರಕಿಹೊಳಿ  ಕುರಿತು ಹೇಳಿಕೆಗೆ ಸ್ಪಷ್ಟನೆ ಕೊಟ್ಟ MLC ಯತೀಂದ್ರ ಸಿದ್ದರಾಮಯ್ಯ

ಬೆಂಗಳೂರು,ಅಕ್ಟೋಬರ್,23,2025 (www.justkannada.in): ನಮ್ಮ ತಂದೆ ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಅವರ ವೈಚಾರಿಕತ್ವ, ಪ್ರಗತಿಪರ ಚಿಂತನೆಗಳು ಹಾಗೂ ಎಲ್ಲರನ್ನೂ ಸಮಾನಾಗಿ ತೆಗೆದುಕೊಂಡು ಹೋಗುವ ನಾಯಕತ್ವದ ಗುಣ ಸಚಿವ  ಸತೀಶ್‌ ಜಾರಕಿಹೊಳಿಯವರಲ್ಲಿದೆ ಎಂದು ವಿಧಾನಪರಿಷತ್ ಸದಸ್ಯ...

ವಿದ್ಯಾರ್ಥಿ ಮೇಲೆ ಮುಖ್ಯಶಿಕ್ಷಕ ಹಲ್ಲೆ: ಆರೋಪಿಗೆ ಕಠಿಣ ಶಿಕ್ಷೆ ಆಗೇ ಆಗುತ್ತದೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ, ಅಕ್ಟೋಬರ್,21,2025 (www.justkannada.in): ಚಿತ್ರದುರ್ಗದ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ದೇಗುಲಕ್ಕೆ ಸೇರಿದ ಸಂಸ್ಕೃತ ವೇದ ಅಧ್ಯಯನ ಶಾಲಾ ಮುಖ್ಯ ಶಿಕ್ಷಕ  ವೀರೇಶ್ ಹಿರೇಮಠ ವಿದ್ಯಾರ್ಥಿಯೊಬ್ಬನ ಮೇಲೆ ಹಲ್ಲೆ ಮಾಡಿ ಕಾಲಿನಿಂದ ಒದ್ದು...

ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ

ಬೆಂಗಳೂರು, ಅಕ್ಟೋಬರ್‌, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು....