29
March, 2026

A News 365Times Venture

29
Sunday
March, 2026

A News 365Times Venture

Kannada

ಕೇಂದ್ರ ಸಚಿವ ಹೆಚ್.ಡಿಕೆ ಭೇಟಿಯಾಗಿ ಚರ್ಚಿಸಿದ ಬಿವೈ ವಿಜಯೇಂದ್ರ

ಬೆಂಗಳೂರು, ಅಕ್ಟೋಬರ್‌, 21,2025 (www.justkannada.in): ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನ ಭೇಟಿಯಾಗಿ ದೀಪಾವಳಿ ಹಬ್ಬದ ಶುಭಕೋರಿ ಹಲವು ವಿಚಾರಗಳ ಬಗ್ಗೆ ಚರ್ಚಿಸಿದರು....

ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕ- ಸಿ.ಎಂ ಸಿದ್ದರಾಮಯ್ಯ ಮೆಚ್ಚುಗೆ

ಬೆಂಗಳೂರು ಅಕ್ಟೋಬರ್,21,2025 (www.justkannada.in):  ದಿನೇಶ್ ಗುಂಡೂರಾವ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಮಾತ್ರ ಶ್ರಮಿಸುವ ಜನಮುಖಿ ಶಾಸಕರು. ಇವರಿಗೆ ಉತ್ತಮ ಅವಕಾಶಗಳಿವೆ. ಮುಂದಿನ ಚುನಾವಣೆಯಲ್ಲಿ ಹೆಚ್ಚಿನ ಬಹುಮತದಿಂದ ಗೆಲ್ಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಕ್ರಮ ಜಾನುವಾರುಗಳ ಸಾಗಾಟ: ಸಿನಿಮೀಯ ರೀತಿ ಪೊಲೀಸರಿಂದ ಚೇಸ್, 20 ದನಕರುಗಳ ರಕ್ಷಣೆ

ಮೈಸೂರು,ಅಕ್ಟೋಬರ್,21,2025 (www.justkannada.in): ಅಕ್ರಮವಾಗಿ ಜಾನುವಾರುಗಳ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಪೊಲೀಸರು ಸಿನಿಮೀಯ ರೀತಿ ಬೊಲೆರೋ ಚೇಸ್ ಮಾಡಿ 20 ದನಕರುಗಳನ್ನ ರಕ್ಷಣೆ ಮಾಡಿದ್ದಾರೆ. ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಪೊಲೀಸ್...

ಸರ್ಕಾರ ಸೀಜ್ ಮಾಡಿದ ಮನೆಗೆ ನುಗ್ಗಿದ ಕಳ್ಳರು: ವಸ್ತುಗಳನ್ನು ದೋಚಲು ಯತ್ನ?

ಮೈಸೂರು,ಅಕ್ಟೋಬರ್,21,2025 (www.justkannada.in): ಸರ್ಕಾರ ಸೀಜ್ ಮಾಡಿದ ಮನೆಗೆ ಕಳ್ಳರು ನುಗ್ಗಿರುವ ಘಟನೆ ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ದಾರ್ ವಲ್ಲಭಬಾಯಿ ಪಟೇಲ್ ನಗರದಲ್ಲಿ ನಡೆದಿದೆ. ಗ್ರೀನ್ ಬಡ್ಸ್ ಆಗ್ರೋ ಫಾರಂ ಪ್ರೈ.ಲಿ.ಗೆ...

RSS ಬಗ್ಗೆ ಹೇಳಿಕೆ: ಪ್ರಿಯಾಂಕ್ ಖರ್ಗೆ ಜೊತೆ ನಾವು ನಿಲ್ಲುತ್ತೇವೆ- ಮಾಜಿ ಮೇಯರ್ ಪುರುಷೋತ್ತಮ್

ಮೈಸೂರು,ಅಕ್ಟೋಬರ್,21,2025 (www.justkannada.in): ಕರ್ನಾಟಕದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ ಎಸ್ ಎಸ್ ಕುರಿತು ನೀಡಿರುವ ಹೇಳಿಕೆ ಮತ್ತು ಅದರ ಬದ್ದತೆ ಬಗ್ಗೆ ಅವರ ಪರ...