31
March, 2026

A News 365Times Venture

31
Tuesday
March, 2026

A News 365Times Venture

Kannada

ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆಗೆ ಶರಣು

ಹಾವೇರಿ,ಅಕ್ಟೋಬರ್,20,2025 (www.justkannada.in):  ಕೌಟುಂಬಿಕ ಕಲಹಕ್ಕೆ ಬೇಸತ್ತು ವರದಾ ನದಿಗೆ ಹಾರಿ ತಾಯಿ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ವರದಹಳ್ಳಿ ಸಮೀಪ ಒಂದು ಘಟನೆ ನಡೆದಿದೆ. ಹಾವೇರಿ ತಾಲೂಕಿನ ವರದಹಳ್ಳಿಯಲ್ಲಿ ತಾಯಿ...

ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ: ರಮೇಶ್ ಕತ್ತಿ ವಿರುದ್ದ FIR

ಯಾದಗಿರಿ,ಅಕ್ಟೋಬರ್,20,2025 (www.justkannada.in): ವಾಲ್ಮೀಕಿ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಸಂಸದ ರಮೇಶ್ ಕತ್ತಿ ವಿರುದ್ದ ಎಫ್ ಐಆರ್ ದಾಖಲಾಗಿದೆ. ಯಾದಗಿರಿ ಜಿಲ್ಲೆಯ ಸುರಪುರ ಪೊಲೀಸ್ ಠಾಣೆಯಲ್ಲಿ...

ನಾನು ಸಿಎಂ ಆಗಿರುವವರೆಗೂ ಬಡವರ ಪರ ಯೋಜನೆಗಳು ನಿಲ್ಲಲ್ಲ- ಸಿಎಂ ಸಿದ್ದರಾಮಯ್ಯ

ದಕ್ಷಿಣ ಕನ್ನಡ, ಅಕ್ಟೋಬರ್,20,2025 (www.justkannada.in):  ನಾನು ಸಿಎಂ ಆಗಿರುವವರೆಗೂ ಬಡವರ ಪರ ಯಾವುದೇ ಯೋಜನೆಗಳು ನಿಲ್ಲಲ್ಲ. ಮುಂದುವರೆಯುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ ಅಶೋಕ ಜನಮನ...

ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ನೂಕು ನುಗ್ಗಲು: 11ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ದಕ್ಷಿಣ ಕನ್ನಡ, ಅಕ್ಟೋಬರ್, 20,2025 (www.justkannada.in): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿಯಾಗಿದ್ದ ಕಾರ್ಯಕ್ರಮವೊಂದರಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು...

ಆರ್ ಎಸ್ ಎಸ್ ನಿಷೇಧಿಸಿಲ್ಲ: ಶೆಟ್ಟರ್ ಅವರ ಅವಧಿಯ ಆದೇಶವನ್ನೇ ನಾವೂ ಹೊರಡಿಸಿದ್ದೇವೆ: ಸಿಎಂ ಸಿದ್ದರಾಮಯ್ಯ

ಪುತ್ತೂರು, ಅಕ್ಟೋಬರ್ 20,2025 (www.justkannada.in): ಸರ್ಕಾರ ಆರ್.ಎಸ್.ಎಸ್ ನಿಷೇಧ ಮಾಡಿಲ್ಲ. ಶಾಲಾ, ಕಾಲೇಜು ಆವರಣದಲ್ಲಿ ಸಂಘ ಸಂಸ್ಥೆಗಳು ಅನುಮತಿ ಪಡೆಯಬೇಕೆಂದು ಹೊರಡಿಸಿರುವ ಆದೇಶದಲ್ಲಿ  ಆರ್.ಎಸ್.ಎಸ್ ಎಂದು ಎಲ್ಲಿಯೂ  ಉಲ್ಲೇಖವಾಗಿಲ್ಲ ಎಂದು ಮುಖ್ಯಮಂತ್ರಿ...