19
March, 2026

A News 365Times Venture

19
Thursday
March, 2026

A News 365Times Venture

Kannada

ಎರಡು ತಿಂಗಳಲ್ಲಿ ಹಲವು ಪ್ರಕರಣ ಭೇದಿಸಿದ ಮೈಸೂರು ಪೊಲೀಸರು: ನಗದು ಚಿನ್ನಾಭರಣ ವಶಕ್ಕೆ

ಮೈಸೂರು,ಮಾರ್ಚ್,9,2026 (www.justkannada.in):  ಮೈಸೂರು ಜಿಲ್ಲಾ ಪೊಲೀಸರು ಎರಡು ತಿಂಗಳಲ್ಲಿ ಕಾರ್ಯಾಚರಣೆ ನಡೆಸಿ ಹಲವು ಪ್ರಕರಣಗಳನ್ನ ಪತ್ತೆ ಮಾಡಿದ್ದು ನಗದು, ಚಿನ್ನಾಭರಣ, ವಾಹನಗಳನ್ನ ವಶಕ್ಕೆ ಪಡೆದಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ...

ವೃದ್ದೆ ಮಾಂಗಲ್ಯ ದೋಚಿದ ಮಹಿಳೆಯರು:  FIR ದಾಖಲು.

ಮೈಸೂರು,ಮಾರ್ಚ್,9,2026 (www.justkannada.in): ಇಬ್ಬರು ಮಹಿಳೆಯರು  ವೃದ್ದೆಯ ಗಮನ ಬೇರೆಡೆ ಸೆಳೆದು 40 ಗ್ರಾಂ ಮಾಂಗಲ್ಯ ಸರ ದೋಚಿರುವ ಘಟನೆ ಮೈಸೂರನ ಎನ್.ಆರ್.ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೀಲಮ್ಮ(60) ಮಾಂಗಲ್ಯ ಸರ ಕಳೆದುಕೊಂಡ ವೃದ್ದೆ....

ಎರಡು ಹಂತದಲ್ಲಿ ಜನಗಣತಿ-2027:  ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

ಬೆಂಗಳೂರು ಗ್ರಾಮಾಂತರ, ಮಾರ್ಚ್,9,2026 (www.justkannada.in): ಜನಗಣತಿ-2027 ಭಾರತದ 16ನೇ ಜನಗಣತಿ ಮತ್ತು ಸ್ವಾತಂತ್ರ್ಯದ ನಂತರದ 8ನೇ ಜನಗಣತಿ ಇದಾಗಿದೆ. ಈ ಬಾರಿಯ ಜನಗಣತಿಯು ಎರಡು ಹಂತದಲ್ಲಿ ನಡೆಯಲಿದ್ದು ಏಪ್ರಿಲ್ 1, 2026...

799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ: MDA ಬಜೆಟ್‌ ನಲ್ಲಿ ಅಭಿವೃದ್ಧಿಗೆ ಒತ್ತು

ಮೈಸೂರು,ಮಾರ್ಚ್,9,2026 (www.justkannada.in): ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಪ್ರಸಕ್ತ ಆರ್ಥಿಕ ವರ್ಷದ ಬಜೆಟ್‌ನಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿದ್ದು, ಒಟ್ಟು ₹799.90 ಕೋಟಿ ಸಂಪನ್ಮೂಲಗಳನ್ನು ಸಂಗ್ರಹಿಸುವ ನಿರೀಕ್ಷೆ ವ್ಯಕ್ತಪಡಿಸಿದೆ. ಬಡಾವಣೆಗಳ ಅಭಿವೃದ್ಧಿ...

ಮಹಿಳಾ ದಿನಾಚರಣೆ: ರಾಜಮಾತೆ ಕೆಂಪನಂಜಮ್ಮಣ್ಣಿ ಸ್ಮರಿಸಿದ ವೀರ ಸಾವರ್ಕರ್ ಯುವ ಬಳಗ.

ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ  ಹೋಟೆಲ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರನ್ನು ಸ್ಮರಿಸಿದರು....