ಮೈಸೂರು,ಮಾರ್ಚ್,9,2026 (www.justkannada.in): ವೀರ ಸಾವರ್ಕರ್ ಯುವ ಬಳಗದ ವತಿಯಿಂದ ನಗರದ ದಿವಾನ್ಸ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ನಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮೈಸೂರಿನ ರಾಜಮಾತೆ ಕೆಂಪನಂಜಮ್ಮಣ್ಣಿ ಅವರನ್ನು ಸ್ಮರಿಸಿದರು....
ಮಂಡ್ಯ,ಮಾರ್ಚ್,6,2026 (www.justkannada.in): ದಂಪತಿಗಳು ತಮ್ಮ ಎರಡು ವರ್ಷದ ಮಗುವಿನ ಕತ್ತು ಹಿಸುಕಿ ಬಳಿಕ ತಾವು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ನಡೆದಿದೆ.
ಕೆಆರ್ ಪೇಟೆಯ ಜಯನಗರದಲ್ಲಿ...
ಮೈಸೂರು,ಮಾರ್ಚ್,7,2026 (www.justkannada.in): ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ , ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಸಾಲ ಮಾಡದೆ ಅಭಿವೃದ್ಧಿ ಮಾಡಲು ಆಗಲ್ಲ...
ಬೀದರ್,ಮಾರ್ಚ್,7,2026 (www.justkannada.in): ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ...
ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಇಂದು ಮಾತನಾಡಿದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ, ಟಿ.ನರಸೀಪುರದಲ್ಲಿ ರೇಷ್ಮೆ...