ಮೈಸೂರು, SEP.06,2026: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ಗಿಂತ ಜಿ.ಟಿ. ದೇವೇಗೌಡರೇ ಮುಖ್ಯ ಎಂಬ ಸಂದೇಶವನ್ನು ಕ್ಷೇತ್ರದ ಜನ ನೀಡಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿರುವುದು ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಮೈಸೂರಿನಲ್ಲಿ...
ಬೆಂಗಳೂರು, SEP.06,2026: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಮಂಡಳಿ—KSHECನ ಉಪಾಧ್ಯಕ್ಷರ ವಿರುದ್ಧ ಕೇಳಿಬಂದಿರುವ ಆರ್ಥಿಕ ಅಕ್ರಮ ಹಾಗೂ ಸಾರ್ವಜನಿಕ ಹಣದ ದುರ್ಬಳಕೆ ಆರೋಪ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಮಂಡಳಿಯ ಉಪಾಧ್ಯಕ್ಷ ಪ್ರೊ....
ರಾಯಚೂರು,ಸೆಪ್ಟಂಬರ್,4,2026 (www.justkannada.in): ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರಿಂದ ದೂರ ಸಾಗುತ್ತಿದೆ. ಬಡವರನ್ನ ನಿರ್ಲಕ್ಷಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಇಂದು ಬಿಜೆಪಿಯ ನಾಲ್ಕನೇ ದಿನದ ಬಳ್ಳಾರಿ...
ಬೆಂಗಳೂರು,ಸೆಪ್ಟಂಬರ್ ,4,2026 (www.justkannada.in): ರಾಜ್ಯದಲ್ಲಿ ತೀವ್ರ ಬರಗಾಲ ಹಿನ್ನೆಲೆಯಲ್ಲಿ ಮೋಡಬಿತ್ತನೆಗೆ ಅಧಿಕೃತ ಚಾಲನೆ ದೊರೆಯಿತು.
ಇಂದು ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಮೋಡಬಿತ್ತನೆಗೆ ಅಧಿಕೃತ ಚಾಲನೆ ನೀಡಿದರು.
ರಾಜ್ಯದಲ್ಲಿ ಮುಂಗಾರು...
ಬೆಂಗಳೂರು, ಸೆಪ್ಟಂಬರ್,4,2026 (www.justkannada.in): “ಸಾಲ ಮನ್ನಾಕ್ಕೆ ನೆರವು ಕೋರಿ ದೆಹಲಿಗೆ ಸರ್ವಪಕ್ಷ ನಿಯೋಗ ಕರೆದೊಯ್ಯಲಾಗುವುದು” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.
ಇಂದು ಮಾಧ್ಯಮಗಳಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್...