22
March, 2026

A News 365Times Venture

22
Sunday
March, 2026

A News 365Times Venture

Kannada

ಬೇಸಿಗೆ: ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ-ಸಚಿವ ಡಾ: ಹೆಚ್.ಸಿ.ಮಹದೇವಪ್ಪ

ಮೈಸೂರು,ಮಾರ್ಚ್,2,2026 (www.justkannada.in): ಬೇಸಿಗೆ ಪ್ರಾರಂಭವಾಗುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಹೆಚ್.ಸಿ.ಮಹದೇವಪ್ಪ ಅವರು ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್...

ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆ- ಸಚಿವ ಕೃಷ್ಣ ಭೈರೇಗೌಡ

ಬೆಂಗಳೂರು,ಮಾರ್ಚ್,2,2026 (www.justkannada.in):  ಇರಾನ್ , ಇಸ್ರೇಲ್ ಸಂಘರ್ಷ ಹಿನ್ನೆಲೆಯಲ್ಲಿ ಮಧ್ಯಪ್ರಾಚ್ಯ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ವೀಸಾ ವ್ಯವಸ್ಥೆಗೆ ಪ್ರಯತ್ನ ಮಾಡುತ್ತೇವೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ...

‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಲಿ- ಎನ್. ದೇವಕುಮಾರ್

ಮೈಸೂರು,ಫೆಬ್ರವರಿ,28,2026 (www.justkannada.in): ‘ಕನ್ನಡದಲ್ಲಿ ಕೃಷಿ ವಿಜ್ಞಾನ ಸಾಹಿತ್ಯ ಇನ್ನಷ್ಟು ವಿಸ್ತಾರವಾಗಬೇಕು. ರೈತರ ವ್ಯವಸಾಯ ಜ್ಞಾನ ದಾಖಲಾಗಬೇಕು. ಕೃಷಿ ವಿಜ್ಞಾನ ಮಾಹಿತಿ ಹೆಚ್ಚು ಹೆಚ್ಚು ರೈತರಿಗೆ ತಲುಪುವಂತಾಗಲಿ ಎಂದು ಕೃಷಿ ವಿಜ್ಞಾನಿ ಎನ್....

ಶಾಸಕರ ಡಿನ್ನರ್ ಮೀಟಿಂಗ್ ಬಗ್ಗೆ ಮಾಹಿತಿ ಇಲ್ಲ- ಮಾಜಿ ಸಂಸದ ಡಿಕೆ ಸುರೇಶ್

ಬೆಂಗಳೂರು,ಫೆಬ್ರವರಿ,28,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಣದ ಕೆಲ ಶಾಸಕರು ಖಾಸಗಿ ಹೋಟೆಲ್ ನಲ್ಲಿ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ ಎಂಬ ಸುದ್ದಿ ಹಿನ್ನೆಲೆಯಲ್ಲಿ ಈ ಕುರಿತು ಮಾಜಿ ಸಂಸದ ಡಿ.ಕೆ ಸುರೇಶ್...

ಮಾ.3 ರಂದು ರಕ್ತಚಂದ್ರಗ್ರಹಣ: ನಾನಾ ದೇಗುಲಗಳಲ್ಲಿ ಭಕ್ತರ ದರ್ಶನ ಸಮಯ ಬದಲಾವಣೆ

ಮೈಸೂರು,ಫೆಬ್ರವರಿ,28,2026 (www.justkannada.in):  ಮಾರ್ಚ್ 3 ರಂದು ರಕ್ತಚಂದ್ರಗ್ರಹಣ ಹಿನ್ನೆಲೆಯಲ್ಲಿ ಮೈಸೂರು ಚಾಮುಂಡೇಶ್ವರಿ ದೇವಾಲಯ ಸೇರಿ ರಾಜ್ಯದ ಹಲವು ದೇಗುಲಗಳಲ್ಲಿ ಭಕ್ತರ ದರ್ಶನದ ಸಮಯವನ್ನ ಬದಲಾವಣೆ ಮಾಡಲಾಗಿದೆ. ಮಾರ್ಚ್ 3 ರಂದು ರಕ್ತ ಚಂದ್ರಗ್ರಹಣ...