23
September, 2026

A News 365Times Venture

23
Wednesday
September, 2026

A News 365Times Venture

Kannada

ಡಿ.ಎನ್.ಸೊಲ್ಯೂಷನ್ಸ್ ಉದ್ಘಾಟನೆ: ವಿಜಯಪುರದ ನೌಕರರಿಂದ ಸಚಿವ ಎಂ.ಬಿ ಪಾಟೀಲ್ ಭೇಟಿ

ಬೆಂಗಳೂರು,ಆಗಸ್ಟ್,28,2026 (www.justkannada.in):  ಯಾವುದೋ ಒಂದು ಪ್ರತಿಷ್ಠಿತ ಕಂಪನಿಯ ಉದ್ಘಾಟನೆಯೋ, ಮತ್ತೊಂದು ಕಂಪನಿಯೊಂದಿಗೆ ಸಾವಿರಾರು ಕೋಟಿ ರೂಪಾಯಿ ಬಂಡವಾಳ ಹೂಡಿಕೆಯ ಒಡಂಬಡಿಕೆಯೋ ನಡೆಯುತ್ತಿದೆ ಎಂದರೆ ಕೈಗಾರಿಕಾ ಸಚಿವರಿಗೆ ಸಹಜವಾಗಿಯೇ ಖುಷಿಯಾಗುತ್ತದೆ. ಇದರಲ್ಲಿ ಎರಡು...

ಪೊಲೀಸರ ಸಂಕಷ್ಟ ಭತ್ಯೆ ಶೇ.50 ರಷ್ಟು ಹೆಚ್ಚಳ: ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 28,2026 (www.justkannada.in): “ನಾಡಿನ ಜನರ ರಕ್ಷಣೆ ಮಾಡುವ ಪೊಲೀಸರು ಉತ್ತಮ ಬದುಕನ್ನು ನಡೆಸಬೇಕು. ಆದ ಕಾರಣ ಅವರ ಸಂಕಷ್ಟ ಭತ್ಯೆಯ ಪ್ರಮಾಣವನ್ನು ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ಮಾದರಿಯಲ್ಲಿ...

ಕೈಗಾರಿಕಾ ಅಭಿವೃದ್ಧಿಗೆ ಬೆಂಗಳೂರು ಹೊರತು ಪಡಿಸಿ ಐದು ನಗರ ಗುರುತಿಸಿ- ಸಿಎಂ ಡಿಕೆ ಶಿವಕುಮಾರ್ ಸೂಚನೆ

ಬೆಂಗಳೂರು, ಆಗಸ್ಟ್, 28,2026 (www.justkannada.in):  ರಾಜ್ಯದ ವಿವಿಧ ಭಾಗಗಳಲ್ಲಿ ಕೈಗಾರಿಕಾ ಅಭಿವೃದ್ಧಿಯ ಉದ್ದೇಶದಿಂದ ಬೆಂಗಳೂರನ್ನು ಹೊರತು ಪಡಿಸಿ ಬೇರೆ ಐದು ನಗರಗಳನ್ನು ಗುರುತಿಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗೃಹ...

ಮೈಸೂರು ದಸರಾ: ಅರಮನೆ ಪ್ರವೇಶ ವೇಳೆ ಗಾಬರಿಗೊಂಡ ‘ಶ್ರೀರಾಮ’ ಆನೆ

ಮೈಸೂರು,ಆಗಸ್ಟ್,28,2026 (www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಸಜ್ಜಾಗುತ್ತಿದ್ದು ಈಗಾಗಲೇ ಗಜಪಡೆಯ 9 ಆನೆಗಳು ಕಾಡಿನಿಂದ ನಾಡಿಗೆ ಬಂದು ಇಂದು ಅರಮನೆ ಪ್ರವೇಶಿಸಿವೆ. ಆಗಸ್ಟ್ 27 ರಂದು ಹುಣಸೂರು...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ “ಸೈನಿಕ” ಉದ್ಯಾನವನದಲ್ಲಿ ತಿಂಗಳುಗಳು ಕಳೆದರೂ ಕಾಮಗಾರಿ ಮಾತ್ರ ಪೂರ್ಣಗೊಂಡಿಲ್ಲ. ಮಕ್ಕಳಿಗಾಗಿ ಆಟದ ಸಾಮಗ್ರಿಗಳು, ವಯಸ್ಕರು ಹಾಗೂ ಹಿರಿಯ ನಾಗರಿಕರಿಗಾಗಿ ಜಿಮ್...