23
September, 2026

A News 365Times Venture

23
Wednesday
September, 2026

A News 365Times Venture

Kannada

ಲಿಂಗಾಂಬುಧಿ ಕೆರೆ ಪ್ರವೇಶ ಶುಲ್ಕ ವಿರೋಧಿಸಿ ವಾಯುವಿಹಾರಿಗಳ ಪ್ರತಿಭಟನೆ

ಮೈಸೂರು,ಆಗಸ್ಟ್,27,2026 (www.justkannada.in):  ಲಿಂಗಾಂಬುಧಿ ಕೆರೆ ನಿರ್ವಹಣೆಯ ಹೆಸರಿನಲ್ಲಿ ಅರಣ್ಯ ಇಲಾಖೆ ವಿಧಿಸಲು ಮುಂದಾಗಿರುವ ಪ್ರವೇಶ ಶುಲ್ಕವನ್ನು ಕೈಬಿಡುವಂತೆ ಒತ್ತಾಯಿಸಿ ವಾಯುವಿಹಾರಿಗಳು ಸಹಿ ಸಂಗ್ರಹಿಸಿದ ಮನವಿ ಪತ್ರವನ್ನು ಸಹಾಯಕ ವಲಯ ಅರಣ್ಯಾಧಿಕಾರಿ ಪ್ರಮೋದ್...

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ ಒಳ ಮೀಸಲಾತಿಯ ಪರ, ಮೀಸಲಾತಿ ವ್ಯವಸ್ಥೆಯ ಪರ, ಸಾಮಾಜಿಕ ನ್ಯಾಯದ ಪರ ಇರುವವನು  ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ ಕಾಂಗ್ರೆಸ್ ಪಲಾಯಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಟಗರು...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು, ರಾಯಚೂರಿನ ಐಐಐಟಿ ಕ್ಯಾಂಪಸ್ಸಿನಲ್ಲಿ ₹12 ಕೋಟಿ ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಬೃಹತ್ ಮತ್ತು...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ ನಿರ್ಮಾಣದ ಕಾಮಗಾರಿಗೆ ಚಾಲನೆ ಮತ್ತು ಪತ್ರಿಕಾ ದಿನಾಚರಣೆಯನ್ನು ಆಗಸ್ಟ್ 29ರಂದು ಹಮ್ಮಿಕೊಳ್ಳಲಾಗಿದ್ದು ಈ ವರ್ಷದ ಹಿರಿಯ ಪತ್ರಕರ್ತ ಪ್ರಶಸ್ತಿ...