31
March, 2026

A News 365Times Venture

31
Tuesday
March, 2026

A News 365Times Venture

Kannada

ಪ್ರವಾಸೋದ್ಯಮ ಇಲಾಖೆಯಿಂದ ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

  ಬೆಂಗಳೂರು ಗ್ರಾಮಾಂತರ, ಮೇ,29,2025 (www.justkannada.in): ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ದಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲು ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯಕ್ರಮದಲ್ಲಿ...

ಮೇ 31 ರಂದು ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’ ನಾಟಕ ಪ್ರದರ್ಶನ

ಮೈಸೂರು,ಮೇ,29,2025 (www.justkannada.in): ರಂಗವಲ್ಲಿ ಮೈಸೂರು ಇದೇ ಮೇ 31ರ ಶನಿವಾರದಂದು ಕಲಾಮಂದಿರ ಆವರಣದಲ್ಲಿರುವ ಕಿರುರಂಗಮಂದಿರದಲ್ಲಿ ಬೆಂಗಳೂರು ಥಿಯೇಟರ್ ಕಲೆಕ್ಟಿವ್ ಸಂಸ್ಥೆಯ ಕಲಾವಿದರು ಅಭಿನಯಿಸುವ ‘ಲವ್ ಲೆಟರ್ಸ್ – ನಿನ್ನ ಪ್ರೀತಿಯ ನಾನು’ ...

ಕನ್ನಡಕ್ಕೆ ಅಪಮಾನವಾದರೆ ಯಾರು ಕೂಡ ಸಹಿಸಲ್ಲ: ಕಮಲ್ ಹಾಸನ್ ವಿರುದ್ದ ಸುಮಲತಾ ಅಂಬರೀಶ್  ಅಸಮಾಧಾನ

ಬೆಂಗಳೂರು,ಮೇ,29,2025 (www.justkannada.in):  ತಮಿಳಿನಿಂದ ಕನ್ನಡ ಹುಟ್ಟಿತ್ತು ಎಂಬ ಹೇಳಿಕೆ ನೀಡಿದ ನಟ ಕಮಲ್ ಹಾಸನ್  ವಿರುದ್ದ  ಹಿರಿಯ ನಟಿ ಹಾಗೂ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ...

ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ.

ಕೊಡಗು,ಮೇ,29,2025 (www.justkannada.in): ಡೆತ್ ನೋಟ್ ಬರೆದಿಟ್ಟು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ನಡೆದಿದೆ. ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ...

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್  ವಾಗ್ದಾಳಿ

ಬೆಂಗಳೂರು,ಮೇ,28,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್,   ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ...