29
March, 2026

A News 365Times Venture

29
Sunday
March, 2026

A News 365Times Venture

Kannada

ಜಲಾಶಯದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ನಾಲ್ವರ ರಕ್ಷಣೆ

ರಾಮನಗರ,ಮೇ,19,2025 (www.justkannada.in):  ಜಲಾಶಯದಲ್ಲಿ ಈಜಲು ಹೋಗಿದ್ದ ಮೂವರು ಮೂವರು ಯವತಿಯರು ಮುಳುಗಿ ಸಾವನ್ನಪ್ಪಿರುವ ಘಟನೆ  ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ಸಂಭವಿಸಿದೆ. ವೈಜಿಗುಡ್ಡ ಜಲಾಶಯದಲ್ಲಿ ಈ ಘಟನೆ ನಡೆದಿದೆ.  ಸಂಭವಿಸಿದೆ. ಬೆಂಗಳೂರು ಮೂಲದ...

ಮಳೆ ಸಂಕಷ್ಟ: ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ಸ್ ರದ್ದು

ಬೆಂಗಳೂರು,ಮೇ,19,2025 (www.justkannada.in):  ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಸಾಲು ಸಾಲು ಅವಾಂತರ ಸೃಷ್ಟಿಯಾಗಿದ್ದು ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಕೈಗೊಳ್ಳಬೇಕಾಗಿದ್ದ ನಗರ ಪ್ರದಕ್ಷಿಣೆ ರದ್ದಾಗಿದೆ. ಬೆಂಗಳೂರಿನಲ್ಲಿ ಮಳೆರಾಯ ಬಿಟ್ಟು ಬಿಡದೇ...

ನಾನು ಸಚಿವ ಸ್ಥಾನದ ಆಕಾಂಕ್ಷಿ: ಸಂಪುಟ ವಿಸ್ತರಣೆ ವೇಳೆ ನನ್ನನ್ನೂ ಪರಿಗಣಿಸಿ-ಉಪಸಭಾಪತಿ ರುದ್ರಪ್ಪ ಲಮಾಣಿ

ಹಾವೇರಿ,ಮೇ,19,2025 (www.justkannada.in):  ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ. ಸಚಿವ ಸಂಪುಟ ವಿಸ್ತರಣೆಯಾದರೆ ನನ್ನನ್ನು ಪರಿಗಣಿಸಬೇಕು ಎಂದು ಉಪಸಭಾಪತಿ ರುದ್ರಪ್ಪ ಲಮಾಣಿ ಆಗ್ರಹಿಸಿದ್ದಾರೆ. ಹಾವೇರಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ರುದ್ರಪ್ಪ ಲಮಾಣಿ...

ರಾಜ್ಯಾದ್ಯಂತ ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆ:  ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ.!

ಬೆಂಗಳೂರು,ಮೇ,19,2025 (www.justkannada.in):   ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮೂರ್ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್...

ವಾರ್ ರೂಮ್ ಗೆ ಭೇಟಿ ನೀಡಿ ಮಳೆ ಹಾನಿ ವೀಕ್ಷಣೆ: ಕೂಡಲೇ ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಮೇ,19,2025 (www.justkannada.in):  ಬೆಂಗಳೂರು ನಗರದಾದ್ಯಂತ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದ್ದು ಈ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ವಾರ್ ರೂಮ್ ಗೆ...