28
March, 2026

A News 365Times Venture

28
Saturday
March, 2026

A News 365Times Venture

Kannada

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ...

ಬಿಡುಗಡೆಯಾಗದ ಕೇಂದ್ರದ ಪಾಲು: ರಾಜ್ಯ ಸಂಸದರು ಅನುದಾನ ತರಲು ಪ್ರಯತ್ನಿಸಲಿ- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ, 14,2025 (www.justkannada.in):  ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಸುಮಾರು 4195 ಕೋಟಿ ರೂ. ಗಳ ಕೇಂದ್ರದ ಪಾಲು ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು...

ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ

ಮೈಸೂರು,ಮೇ,14,2025 (www.justkannada.in): ಆಪರೇಷನ್ ಸಿಂಧೂರ‌ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ...

ಪಾಕ್ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ- ಸಂಸದ ಯದುವೀರ್

ಮೈಸೂರು,ಮೇ,14,2025 (www.justkannada.in): ಪಾಕಿಸ್ತಾನದ ಮೇಲೆ ಕೇವಲ ಭಯೋತ್ಪಾದಕರನ್ನು ಗುರಿಯಾಗಿಸಿಕೊಂಡು ಭಾರತ ದಾಳಿ ಮಾಡಿದೆ. ಭಾರತೀಯ ಸೇನೆ ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ಇಂದು...

ಪದೇ ಪದೇ ಚೇಷ್ಟೆ ಮಾಡುತ್ತಿರುವ ಪಾಕ್ ಗೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು- ಸಚಿವ ರಾಮಲಿಂಗರೆಡ್ಡಿ

ಬಾಗಲಕೋಟೆ,ಮೇ,14,2025 (www.justkannada.in):  ಪಾಕಿಸ್ತಾನ ಪದೇ ಪದೇ ಕಾಲ್ಕೆರೆದು ಚೇಷ್ಟೆ ಮಾಡುತ್ತಲೇ ಇದೆ. ಹೀಗಾಗಿ ಮೊನ್ನೆ ಪಾಕಿಸ್ತಾನಕ್ಕೆ ಚೆನ್ನಾಗಿ ಬುದ್ದಿ ಕಲಿಸಬೇಕಿತ್ತು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಭಾರತ-ಪಾಕ್ ನಡುವೆ ಕದನ...