28
March, 2026

A News 365Times Venture

28
Saturday
March, 2026

A News 365Times Venture

Kannada

ಪಹಲ್ಗಾಮ್ ದಾಳಿ ಕನ್ನಡಕ್ಕೆ ಹೋಲಿಕೆ ವಿಚಾರ: FIR ರದ್ದು ಕೋರಿ ಹೈಕೋರ್ಟ್ ಮೆಟ್ಟಲೇರಿದ ಸೋನು ನಿಗಮ್​

ಬೆಂಗಳೂರು,ಮೇ,13,2025 (www.justkannada.in): ಕಾಲೇಜು ಕಾರ್ಯಕ್ರಮವೊಂದರಲ್ಲಿ ಪಹಲ್ಗಾಮ್ ಉಗ್ರರ ದಾಳಿಗೆ ಕನ್ನಡವನ್ನ ಹೋಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ದ ದಾಖಲಾಗಿರುವ ಎಫ್ ಐಆರ್ ರದ್ದುಪಡಿಸುವಂತೆ ಕೋರಿ ಗಾಯಕ ಸೋನು ನಿಗಮ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕನ್ನಡಿಗ...

ಅಪರೇಷನ್ ಸಿಂಧೂರ ಯಶಸ್ಸು ಪ್ರತಿಯೊಬ್ಬ ಯೋಧನಿಗೂ ಸಲ್ಲುತ್ತೆ: ಮತ್ತೆ ದಾಳಿ ಮಾಡಿದ್ರೆ ತಕ್ಕ ಪ್ರತ್ಯುತ್ತರ- ಪ್ರಧಾನಿ ಮೋದಿ

ಪಂಜಾಬ್,ಮೇ,13,2025 (www.justkannada.in): ಭಯೋತ್ಪಾದನೆ ವಿರುದ್ದ ಭಾರತದ  ಲಕ್ಷ್ಮಣ ರೇಖೆ ಸ್ಪಷ್ಟವಾಗಿದೆ. ಅಪರೇಷನ್ ಸಿಂಧೂರ ಯಶಸ್ಸು ಪ್ರತಿಯೊಬ್ಬ ಯೋಧನಿಗೂ ಸಲ್ಲುತ್ತದೆ. ಭಯೋತ್ಪಾದಕ ದಾಳಿ ಮತ್ತೆ ನಡೆದರೇ ನಮ್ಮ ಸೇನೆ ಮತ್ತೆ ತಕ್ಕ ಪ್ರತ್ಯುತ್ತರ...

ಯಾವ ಆಧಾರದ ಮೇಲೆ ಕದನ ವಿರಾಮ ಒಪ್ಪಿಕೊಂಡ್ರಿ ಸ್ಪಷ್ಟಪಡಿಸಿ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮೇ,13,2025 (www.justkannada.in): ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆಯೇ  ಕದನ ವಿರಾಮಕ್ಕೆ  ಒಪ್ಪಿಗೆ ನೀಡಿದ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ...

ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್ ಬರುವವರು ಕಷ್ಟ- ಆರ್.ವಿ ದೇಶಪಾಂಡೆ

ಬೆಂಗಳೂರು,ಮೇ,13,2025 (www.justkannada.in):  ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹಾಗೂ ಶಾಸಕ ಆರ್.ವಿ ದೇಶಪಾಂಡೆ, ಈಗಿನ ಸಂದರ್ಭದಲ್ಲಿ ಇಂದಿರಾ ಗಾಂಧಿಯಂತೆ ಡಿಸಿಷನ್ ಮೇಕರ್...

ಪಾಕ್ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು- ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್

ನವದೆಹಲಿ,ಮೇ,13,2025 (www.justkannada.in): ಜಮ್ಮು ಕಾಶ್ಮೀರದ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಜಮ್ಮು ಕಾಶ್ಮೀರ ವಿಚಾರದಲ್ಲಿ 3ನೇ ವ್ಯಕ್ತಿ ಹಸ್ತಕ್ಷೇಪ ಮಾಡಬಾರದು. ಪಾಕಿಸ್ತಾನ ಪಿಒಕೆ ತೊರೆದರೆ ಎಲ್ಲಾ ಸಮಸ್ಯೆ ಬಗೆಹರಿಸಲಾಗುವುದು ಎಂದು ವಿದೇಶಾಂಗ...