27
March, 2026

A News 365Times Venture

27
Friday
March, 2026

A News 365Times Venture

Kannada

ಸಕಲ ಸರ್ಕಾರಿ ಗೌರವದೊಂದಿಗೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ. ಕಸ್ತೂರಿ ರಂಗನ್ ಅಂತ್ಯಕ್ರಿಯೆಗೆ ನಿರ್ಧಾರ

ಬೆಂಗಳೂರು,ಏಪ್ರಿಲ್,26,2025 (www.justkannada.in): ನಿನ್ನೆ ಅನಾರೋಗ್ಯದಿಂದ ನಿಧನರಾದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಇಸ್ರೋ ಮಾಜಿ ಮುಖ್ಯಸ್ಥರು, ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರಾದ  ಡಾ.ಕೆ.ಕಸ್ತೂರಿ ರಂಗನ್ ಅವರ ಅಂತ್ಯಕ್ರಿಯೆಯನ್ನ ಸಕಲ ಸರ್ಕಾರಿಗೌರವದೊಂದಿಗೆ ನೆರವೇರಿಸಲು ಸರ್ಕಾರ...

ಉಗ್ರರನ್ನ ಸದೆಬಡೆಯಲು ಕೇಂದ್ರ ಕೈಗೊಳ್ಳುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲ -ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ,ಏಪ್ರಿಲ್,26,2025 (www.justkannada.in):  ಪಹಲ್ಗಾಮ್ ಉಗ್ರರ ದಾಳಿ ಪ್ರಕರಣ ಸಂಬಂಧ ಉಗ್ರರನ್ನ ಸದೆಬಡೆಯಲು ಕೇಂದ್ರ ಕೈಗೊಳ್ಳುವ ನಿರ್ಧಾರಕ್ಕೆ ಸಂಪೂರ್ಣ ಬೆಂಬಲವಿದೆ ಎಂದು  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್...

ನಾವು ನುಡಿದಂತೆ ನಡೆದವರು: ಬಿಜೆಪಿಗೆ ಮಾನ ಮರ್ಯಾದೆ ಇದ್ರೆ ಸುಳ್ಳು ಹೇಳುವುದನ್ನ ಬಿಡಲಿ- ಸಿಎಂ ಸಿದ್ದರಾಮಯ್ಯ ಕಿಡಿ

ಮೈಸೂರು,ಏಪ್ರಿಲ್,26,2025 (www.justkannada.in):  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪಾಪರ್ ಆಗಿದೆ. ದಿವಾಳಿ ಆಗಿದೆ ಎಂದು ಆರೋಪಿಸಿದ ಬಿಜೆಪಿ ನಾಯಕರ ವಿರುದ್ದ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರಿಗೆ ಮಾನ ಮರ್ಯಾದೆ ಇದ್ದರೆ ಮೊದಲು ಸುಳ್ಳು...

ಸಿಂಧೂ ನದಿ ಒಪ್ಪಂದ ರದ್ದುಗೊಳಿಸುವ ಕೇಂದ್ರದ ನಿರ್ಧಾರ ಸ್ವಾಗತಿಸಿದ ಜಮ್ಮು ಕಾಶ್ಮೀರ ಸಿಎಂ ಓಮರ್ ಅಬ್ದುಲ್ಲಾ

ಜಮ್ಮು ಕಾಶ್ಮೀರ,ಏಪ್ರಿಲ್,26,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯಿಂದ 26 ಮಂದಿ ಸಾವನ್ನಪ್ಪಿದ ಹಿನ್ನೆಲೆ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದವನ್ನ ರದ್ದುಗೊಳಿಸಲು ನಿರ್ಧರಿಸಿದ್ದು...

ಸಿಂಧೂ ನದಿ ಒಪ್ಪಂದ ರದ್ದುಗೊಂಡರೆ ರಕ್ತಪಾತ- ಪಾಕ್ ಮಾಜಿ ಸಚಿವ ಬಿಲಾವಲ್ ಭುಟ್ಟೋ

ಇಸ್ಲಾಮಾಬಾದ್,ಏಪ್ರಿಲ್,26,2025 (www.justkannada.in):  ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆಸಿದ್ದಕ್ಕೆ ಇದರ ಪ್ರತಿಯಾಗಿ ಪಾಕಿಸ್ತಾನದ ವಿರುದ್ದ ಕಠಿಣ ಕ್ರಮಕೈಗೊಳ್ಳಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಸಿಂಧೂ ನದಿ ಒಪ್ಪಂದ ರದ್ದುಗೊಳಿಸಲು ಮುಂದಾಗಿದೆ. ಈ ಹಿನ್ನೆಲೆಯಲ್ಲಿ...