ಬೆಂಗಳೂರು,ಏಪ್ರಿಲ್,26,2025 (www.justkannada.in): ದೇಶಕ್ಕೆ ಸಂಕಷ್ಟಕ್ಕೆ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬುದನ್ನ ಕಾಂಗ್ರೆಸ್ ಕಲಿಯಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.
ಪಹಲ್ಗಾಮ್ ಉಗ್ರರ ದಾಳಿಗೆ ಗುಪ್ತಚರ ಇಲಾಖೆ ವೈಪಲ್ಯ ಎಂಬ ಸಚಿವ ಸಂತೋಷ್...
ಬೆಂಗಳೂರು, ಏಪ್ರಿಲ್ ,26,2025 (www.justkannada.in): ಆಟೋ, ಕ್ಯಾಬ್ ಚಾಲಕರಿಗೆ ಸಿಹಿಸುದ್ದಿ ಸಿಕ್ಕಿದ್ದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಲ್ಲಿಸುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆದೇಶ ಹೊರಡಿಸಿದ್ದಾರೆ.
ರಾಜ್ಯದಲ್ಲಿ ರ‍್ಯಾಪಿಡೋ, ಉಬರ್ ಬೈಕ್ ಟ್ಯಾಕ್ಸಿ ಸೇವೆಯನ್ನು...
ಮೈಸೂರು ,ಏಪ್ರಿಲ್,25,2025 (www.justkannada.in): ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ...
ಬೆಂಗಳೂರು,ಏಪ್ರಿಲ್,25,2025 (www.justkannada.in): ಇಸ್ರೋ ಮಾಜಿ ಅಧ್ಯಕ್ಷ ಕೆ. ಕಸ್ತೂರಿ ರಂಗನ್ ಅವರು ಇಂದು ನಿಧನರಾಗಿದ್ದಾರೆ.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಸ್ತೂರಿ ರಂಗನ್ ಅವರು ಇಂದು ಬೆಂಗಳೂರಿನ ಕೊಡಿಗೇನಹಳ್ಳಿ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಕಸ್ತೂರಿ ರಂಗನ್...
ಮೈಸೂರು,ಏಪ್ರಿಲ್,25,2025 (www.justkannada.in) : ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡೆಯನ್ನ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕಿಸಿದ್ದಾರೆ.
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...