ಬಿಹಾರ,ಏಪ್ರಿಲ್,24,2025 (www.justkannada.in): ಜಮ್ಮುಕಾಶ್ಮೀರದ ಪಹಲ್ಗಾಮ್ ಉಗ್ರರ ದಾಳಿ ಸಂಬಂಧ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಉಗ್ರರನ್ನು ಹುಡುಕಿ ಹುಡುಕಿ ಹೊಡೆಯುತ್ತೇವೆ, ಉಗ್ರರಿಗೆ ಊಹಿಸಲಾಗದಂತಹ ಶಿಕ್ಷೆ ನಿಶ್ಚಿತ ಎಂದು ಹೇಳಿದ್ದಾರೆ.
ಬಿಹಾರದ ಮಧು ಬನಿ...
ಚಾಮರಾಜನಗರ,ಏಪ್ರಿಲ್,24,2025 (www.justkannada.in): ಈ ಹಿಂದೆ ಪುಲ್ವಾಮ ದಾಳಿಯಲ್ಲಿ 40 ಸೈನಿಕರು ಜೀವ ತೆತ್ತಿದ್ದರು. ಆ ನಂತರ ಸ್ವಲ್ಪವೂ ವಿಶ್ರಮಿಸಬಾರದಿತ್ತು. ಉಗ್ರರ ದಾಳಿಗೆ ಇಂಟಲಿಜೆನ್ಸ್ ವೈಫಲ್ಯ ಕಾರಣ ಅನ್ನಿಸುತ್ತೆ ಎಂದು ಸಿಎಂ ಸಿದ್ದರಾಮಯ್ಯ...
ಮಂಡ್ಯ,ಏಪ್ರಿಲ್,24,2025 (www.justkannada.in): ಸಹೋದರನ ಸಾವಿನ ಸುದ್ದಿ ತಿಳಿದ ಸಹೋದರಿಯೂ ಹೃದಯಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಿ.ಜಿ.ಪುರ ಹೋಬಳಿಯ ಕೊಡಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಡಗಹಳ್ಳಿ ಗ್ರಾಮದ...
ಚಾಮರಾಜನಗರ,ಏಪ್ರಿಲ್,24,2025 (www.justkannada.in): ಮೈಸೂರು ವಿಭಾಗದಲ್ಲಿ 3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ಮಾಡಲಾಗಿದೆ. 3647.42 ಕೋಟಿ ವೆಚ್ಚದಲ್ಲಿ ಮೈಸೂರು ವಿಭಾಗದಲ್ಲಿ ತುರ್ತು...
ಬೆಂಗಳೂರು,ಏಪ್ರಿಲ್,23,2025 (www.justkannada.in): ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಉಗ್ರರ ದಾಳಿ ಕುರಿತು ಮಾತನಾಡಿದ ಆರ್.ಅಶೋಕ್,...