ಚಿಕ್ಕಬಳ್ಳಾಪುರ, ಏಪ್ರಿಲ್ ,23,2025 (www.justkannada.in): ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಸಂಬಂಧಿಯೊಬ್ಬರು ಗುಂಡಿನ ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ....
ಚಾಮರಾಜನಗರ,ಏಪ್ರಿಲ್,22,2025 (www.justkannada.in): ಏಪ್ರಿಲ್ 24 ರಂದು ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು ಸಕಲ ಸಿದ್ದತಾ ಕಾರ್ಯಗಳು ಭರದಿಂದ ಸಾಗುತ್ತಿದೆ.
ಮೂರು ಬಾರಿ ಮುಂದೂಡಲ್ಪಟ್ಟ...
ಮಂಡ್ಯ,ಏಪ್ರಿಲ್,22,2025 (www.justkannada.in): ಕೇಂದ್ರ ಸರ್ಕಾರದ ಹಿಂದಿ ಹೇರಿಕೆಗೆ ನಾವು ಒಪ್ಪಲ್ಲ . ಕೇಂದ್ರದ ನಡೆಯನ್ನ ನಾವು ವಿರೋಧಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಂಡ್ಯದಲ್ಲಿ ಇಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಹಿಂದಿ...
ಬೆಂಗಳೂರು, ಏ.೨೨,೨೦೨೫: ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ...
ಮೈಸೂರು, ಏ.೨೨,೨೦೨೫: ಬೆಂಗಳೂರಿನಲ್ಲಿ ವಿಂಗ್ ಕಮಾಂಡರ್ ನ ಆಟಾಟೋಪ ಘಟನೆ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರ ಮುಂಜಾಗ್ರತ ಕ್ರಮದಿಂದ ಹೊರ ರಾಜ್ಯದ ಪುಂಡರ ಅಟ್ಟಹಾಸಕ್ಕೆ ಕಡಿವಾಣ ಹಾಕಲಾಗಿದೆ.
ನಗರದ ಧಾರ್ಮಿಕ...