26
March, 2026

A News 365Times Venture

26
Thursday
March, 2026

A News 365Times Venture

Kannada

ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯ ಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು ಏಪ್ರಿಲ್, 21,2025 (www.justkannada.in):  ಕರ್ನಾಟಕ ಪ್ರಗತಿಪರ ರಾಜ್ಯ. ಬಹುತೇಕ ಸರ್ಕಾರಿ ನೌಕರರ ಪ್ರಾಮಾಣಿಕ ಕರ್ತವ್ಯಪ್ರಜ್ಞೆಯಿಂದ ರಾಜ್ಯ ಆರ್ಥಿಕವಾಗಿ ಪ್ರಗತಿ ಸಾಧಿಸಿದೆ. ನಿಮ್ಮ ಕಾರಣದಿಂದ ರಾಜ್ಯ GST ಸಂಗ್ರಹದಲ್ಲಿ ದೇಶದಲ್ಲೇ ಎರಡನೇ...

ನಿವೃತ್ತ ಡಿಜಿ&ಐಜಿಪಿ ಓಂ ಪ್ರಕಾಶ್ ಅವರಿಗೆ ಲಾಗೈಡ್ ಬಳಗದಿಂದ ಶ್ರದ್ಧಾಂಜಲಿ ಸಲ್ಲಿಕೆ

ಮೈಸೂರು,ಏಪ್ರಿಲ್,21,2025 (www.justkannada.in): ನೆನ್ನೆ ಬೆಂಗಳೂರಿನಲ್ಲಿ ನಿಧನರಾದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರಿಗೆ ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಬಳಗದ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಲಾಗೈಡ್ ಕನ್ನಡ ಕಾನೂನು ಮಾಸಪತ್ರಿಕೆ ಗೌರವ...

ಮೈಸೂರಿನಲ್ಲಿ ಹಜ್ ಯಾತ್ರಾರ್ಥಿಗಳಿಗೆ ಲಸಿಕೆ ಶಿಬಿರ, ವಿಶೇಷ ಕಾರ್ಯಗಾರ

ಮೈಸೂರು,ಏಪ್ರಿಲ್,21,2025 (www.justkannada.in): ಏಪ್ರಿಲ್ 29 ರಿಂದ ರಾಜ್ಯದಿಂದ ಹಜ್ ಯಾತ್ರೆ ಆರಂಭವಾಗಲಿದ್ದು ಮೈಸೂರಿನಲ್ಲಿ ಹಜ್ ಯಾತ್ರಾರ್ಥಿಗಳಿಗೆ ವಿಶೇಷ ಲಸಿಕೆ ಶಿಬಿರ ಮತ್ತು ವಿಶೇಷ ಕಾರ್ಯಗಾರವನ್ನ ಹಮ್ಮಿಕೊಳ್ಳಲಾಗಿತ್ತು. ರಾಜ್ಯದಿಂದ ಸುಮಾರು 8600 ಕ್ಕೂ...

ವಿಂಗ್ ಕಮಾಂಡರ್ ಮೇಲೆ ಹಲ್ಲೆ: ಇಬ್ಬರ ವಿರುದ್ದ FIR

ಬೆಂಗಳೂರು,ಏಪ್ರಿಲ್,21,2025 (www.justkannada.in):  ಹಿಂಬದಿಯಿಂದ ಕಾರಿಗೆ ಬೈಕ್ ಟಚ್ ಆಗಿದ್ದಕ್ಕೆ ವಿಂಗ್ ಕಮಾಂಡರ್ ಮೇಲೆ ಇಬ್ಬರು ಅಪರಿಚಿತರು ಹಲ್ಲೆ ನಡೆಸಿರುವ  ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ಈ ಘಟನೆ ನಡೆದಿದೆ....

ದೇಶ ಕಂಡ ದುರ್ಬಲ ಪ್ರಧಾನಿ ಮೋದಿ: ಅವರನ್ನ ಪಿಎಂ ಹುದ್ದೆಯಿಂದ ಕೆಳಗಿಳಿಸಲು RSS ಯತ್ನ- ವಿ.ಎಸ್ ಉಗ್ರಪ್ಪ

ಮೈಸೂರು,ಏಪ್ರಿಲ್,19,2025 (www.justkannada.in): ಈ ದೇಶ ಕಂಡಂತಹ ದುರ್ಬಲ ಪ್ರಧಾನ ಮಂತ್ರಿ ಅಂದ್ರೆ ಅದು ನರೇಂದ್ರ ಮೋದಿ. ದೇಶದಲ್ಲಿ ಮೋದಿ ಪಾಪ್ಯುಲರಿಟಿ ಕಡಿಮೆಯಾಗಿದೆ. ಹೀಗಾಗಿ ಅವರನ್ನ ಹುದ್ದೆಯಿಂದ ಕೆಳಗಿಳಿಸಲು ಆರ್ ಎಸ್ ಎಸ್...