ಬೆಂಗಳೂರು,ಆಗಸ್ಟ್,22,2026 (www.justkannada.in): ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಹಾಗೂ ನಟ ಓಂ ಪ್ರಕಾಶ್ ರಾವ್ ಅವರ ವಿರುದ್ದ 3.85 ಕೋಟಿ ರೂ, ವಂಚನೆ ಮಾಡಿದ ಆರೋಪ ಕೇಳಿ ಬಂದಿದ್ದು ಈ ಸಂಬಂಧ...
ರಾಮನಗರ,ಆಗಸ್ಟ್,22,2026 (www.justkannada.in): ಬಿಡದಿ ಟೌನ್ ಶಿಪ್ ಅನ್ನು ಹೆಚ್ ಡಿ ಕುಮಾರಸ್ವಾಮಿ ಮಾಡಿ ಈಗ ನಮ್ಮ ಮೇಲೆ ಹೇಳುತ್ತಿದ್ದಾರೆ ಎಂದು ಪೌರಾಡಳಿತ ಸಚಿವ ಹೆಚ್ ಸಿ ಬಾಲಕೃಷ್ಣ ಚಾಟಿ ಬೀಸಿದರು.
ಇಂದು ಮಾಧ್ಯಮಗಳ...
ಕಲಬುರಗಿ,ಆಗಸ್ಟ್,22,2026 (www.justkannada.in): ಭಾರತದ ಶಿಕ್ಷಣ ವ್ಯವಸ್ಥೆ ಈಗ ಆರ್ ಎಸ್ ಎಸ್ ನ ಅಡ್ಡೆಯಾಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಹರಿಹಾಯ್ದರು.
ಇಂದು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಎಲ್ಲಾ ಕಡೆ ಸಂಘದವರನ್ನೇ...
ಮೈಸೂರು,ಆಗಸ್ಟ್,22,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಪೂರ್ವಭಾವಿ ಕಾರ್ಯಕ್ರಮವಾದ ಗಜಪಯಣ 2026ಕ್ಕೆ ದಿನಾಂಕ ನಿಗದಿಯಾಗಿದೆ. ಆಗಸ್ಟ್ 26ರಂದು ಬುಧವಾರ ಗಜಪಯಣಕ್ಕೆ ಅಧಿಕೃತ ಚಾಲನೆ ನೀಡಲು ಸಿದ್ಧತೆ ನಡೆಸಲಾಗಿದೆ.
ಅಂದು ಬೆಳಿಗ್ಗೆ...
ಧಾರವಾಡ,ಆಗಸ್ಟ್,21,2026 (www.justkannada.in): ಬಿ.ನಾಗೇಂದ್ರಗೆ ಮಂತ್ರಿಗಿರಿ ಕೊಡುವ ಅವಶ್ಯಕತೆ ಏನಿತ್ತು? ಸಿಎಂ ಡಿಕೆ ಶಿವಕುಮಾರ್ ಭ್ರಷ್ಟರನ್ನು ರಕ್ಷಣೆ ಮಾಡುತ್ತಿರುವುದು ನಾಚಿಕೆಗೇಡು ಎಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.
ಇಂದು ಮಾಧ್ಯಮಗಳ ಜೊತೆ...