25
March, 2026

A News 365Times Venture

25
Wednesday
March, 2026

A News 365Times Venture

Kannada

ಹೊರ ರಾಜ್ಯಗಳಿಂದ ಬಂದವರಿಂದಲೇ ಹೆಚ್ಚು ಅಪರಾಧ ಕೃತ್ಯಗಳು ನಡೆಯುತ್ತಿವೆ: ಗೃಹ ಸಚಿವ ಜಿ. ಪರಮೇಶ್ವರ್

ಬೆಂಗಳೂರು, ಏಪ್ರಿಲ್ ,14,2025 (www.justkannada.in):  ಹುಬ್ಬಳ್ಳಿಯ ರಾಯನಾಳ ಸಮೀಪ ಬಿಹಾರ ಮೂಲದ ರಿತೇಶ್‌ ಕುಮಾರ್ ಎಂಬಾತ 5 ವರ್ಷದ ಬಾಲಕಿಯನ್ನು ಕೊಲೆ ಮಾಡಿ ನಂತರ ಪೊಲೀಸರ ಗುಂಡಿಗೆ ಬಲಿಯಾದ ವಿಚಾರ ಕುರಿತು...

5 ಸಾವಿರ ಎಕರೆ ಜಾಗ ವಿಚಾರ: ಪತ್ರ ಬರೆದ ಕಾರಣಕ್ಕೆ ಆ ಭಾಗದ ಜನರು ಆತಂಕ ಪಡಬೇಕಿಲ್ಲ- ಸಂಸದ ಯದುವೀರ್

ಮೈಸೂರು,ಏಪ್ರಿಲ್,14,2025 (www.justkannada.in): 5 ಸಾವಿರ ಎಕರೆ ಜಾಗ ವಿಚಾರಕ್ಕೆ ಚಾಮರಾಜ ನಗರ ಡಿಸಿಗೆ ರಾಜವಂಶಸ್ಥೆ ಪ್ರಮೋದ ದೇವಿ ಒಡೆಯರ್ ಪತ್ರ ಬರೆದ ವಿಚಾರ ಕುರಿತು ಸಂಸದ ಹಾಗೂ ರಾಜವಂಶಸ್ಥ ಯದುವೀರ್ ಕೃಷ್ಣದತ್ತ...

ಸಮಾಜ ಶಿಲ್ಪಿ, ಪರಿವರ್ತನೆಯ ದಿಕ್ಸೂಚಿ ಡಾ. ಬಿ.ಆರ್ ಅಂಬೇಡ್ಕರ್

  ಮೈಸೂರು,ಏಪ್ರಿಲ್,14,2025 (www.justkannada.in): ಡಾ. ಬಿ ಆರ್ ಅಂಬೇಡ್ಕರ್ ರವರು ವಿಶ್ವಮಾನ್ಯರಾಗಿ ,ವಿಶ್ವ ಶ್ರೇಷ್ಠರಲ್ಲಿ ಅತಿ ಎತ್ತರವಾಗಿ ಎಲ್ಲೆಡೆ ನಿಂತಿದ್ದಾರೆ .ನಿತ್ಯ ಬೋಧಕರಾಗಿ ಮತ್ತು ಪರಿವರ್ತನೆಯ ದಿಕ್ಸೂಚಿಯಾಗಿದ್ದಾರೆ. ಇವರು ಶಾಶ್ವತವಾಗಿದ್ದಾರೆ. ಇವರ ಆಶಯಗಳನ್ನು...

ಈ ಹಿಂದೆ ಡಾ.ಬಿ.ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ವಕ್ಫ್​ ಕಾನೂನು ರೂಪಿಸಿದ್ದು ಕಾಂಗ್ರೆಸ್:  ಪ್ರಧಾನಿ ಮೋದಿ ವಾಗ್ದಾಳಿ

ಹರಿಯಾಣ, ಏಪ್ರಿಲ್ 14,2025 (www.justkannada.in) ಈ ಹಿಂದೆ  ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾಗಿ ಕಾಂಗ್ರೆಸ್ ವಕ್ಫ್​ ಕಾನೂನು ರೂಪಿಸಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು. ಹರ್ಯಾಣದ ಹಿಸಾರ್​ನಲ್ಲಿ...

ನಮಗೆ ಸೇರಿದ ಜಾಗಕ್ಕೆ ಎಲ್ಲಾ ದಾಖಲೆಗಳಿವೆ: ನನ್ನ ಕಡೆಯಿಂದ ಗ್ರಾಮಸ್ಥರಿಗೆ ಯಾವುದೇ ತೊಂದರೆಯಿಲ್ಲ- ಪ್ರಮೋದಾದೇವಿ ಒಡೆಯರ್

ಮೈಸೂರು, ಏಪ್ರಿಲ್,14,2025 (www.justkannada.in): ಚಾಮರಾಜನಗರ 5 ಸಾವಿರ ಎಕರೆ ಜಾಗದ ವಿಚಾರ ಸಂಬಂಧ ನಮಗೆ ಸೇರಿದ ಜಾಗಕ್ಕೆ ಎಲ್ಲಾ ದಾಖಲೆಗಳಿವೆ. ಆದರೆ ನನ್ನ ಕಡೆಯಿಂದ ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗಲ್ಲ. ಚಾಮರಾಜನಗರ ಜನರು...