25
March, 2026

A News 365Times Venture

25
Wednesday
March, 2026

A News 365Times Venture

Kannada

ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್

ಬೆಂಗಳೂರು,ಏಪ್ರಿಲ್,12,2025 (www.justkannada.in): ಜಾತಿಗಣತಿ ವರದಿ ಮಂಡನೆ ತುಪ್ಪ ಸವರುವ ಕೆಲಸ ಎಂದು ಟೀಕಿಸಿದ್ದ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಜಾತಿಗಣತಿ ಬಗ್ಗೆ...

ಜಾತಿ ಗಣತಿ ವರದಿ ವಿರೋಧಿಸುವವರು ಅಂಕಿ ಅಂಶ ಆಧಾರವಾಗಿಟ್ಟುಕೊಂಡು ವಾದಿಸಲಿ- ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು,ಏಪ್ರಿಲ್,12,2025 (www.justkannada.in): ನಿನ್ನೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವ ಜಾತಿ ಜನಗಣತಿಗೆ  ಪರ ವಿರೋಧ ವ್ಯಕ್ತವಾಗಿದ್ದು, ಈ ಕುರಿತು ಸಹಕಾರ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಕೆ.ಎನ್...

ಗುತ್ತಿಗೆದಾರರಿಗೆ ಬಿಲ್ ಪಾವತಿಗೆ ಕಮಿಷನ್ ಕೇಳಿದ್ರೆ ಲೋಕಾಯುಕ್ತರಿಗೆ ದೂರು ನೀಡಲಿ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಏಪ್ರಿಲ್,11,2025 (www.justkannada.in):  ಬಾಕಿ ಬಿಲ್ ಪಾವತಿ ಮಾಡಲು ಕಮಿಷನ್ ಕೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಇಬ್ಬರು ಸಚಿವರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್, ಗುತ್ತಿಗೆದಾರರಿಗೆ...

ಇಂದು ನಟ ಸಾರ್ವಭೌಮ ಡಾ.ರಾಜ್‌ ಕುಮಾರ್ ಅವರ 19ನೇ ಪುಣ್ಯಸ್ಮರಣೆ: ಕುಟುಂಬಸ್ಥರಿಂದ ಪೂಜೆ

ಬೆಂಗಳೂರು,ಏಪ್ರಿಲ್,12,2025 (www.justkannada.in):  ಕನ್ನಡ ಚಿತ್ರರಂಗದಲ್ಲಿ ಸುಮಾರು 5 ದಶಕಗಳ ಕಾಲ ಮಿಂಚಿ ಮರೆಯಾದ ಕನ್ನಡಿಗರ ಕಣ್ಮಣಿ ನಟ ಸಾರ್ವಭೌಮ ಡಾ.ರಾಜ್​ಕುಮಾರ್ ಅವರ 19ನೇ ಪುಣ್ಯಸ್ಮರಣೆ ದಿನವಾಗಿದ್ದು. ಕುಟುಂಬಸ್ಥರು ಸಮಾಧಿಗೆ ಪೂಜೆ ಸಲ್ಲಿಕೆ...

ಜೆಡಿಎಸ್ ಮುಳುಗುತ್ತಿರುವ ಹಡಗು: ಬಿಜೆಪಿ ನಾಯಕರೇ ನಿಜವಾದ ಲೂಟಿಕೋರರು- ಕಾಂಗ್ರೆಸ್ ಶಾಸಕ ವಾಗ್ದಾಳಿ

ಮಂಡ್ಯ,ಏಪ್ರಿಲ್,12,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಸಾಲು ಸಾಲು ಹಗರಣ ಆರೋಪ ಮಾಡಿರುವ ಬಿಜೆಪಿ, ಜೆಡಿಎಸ್ ವಿರುದ್ದ ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ್ ವಾಗ್ದಾಳಿ...