22
March, 2026

A News 365Times Venture

22
Sunday
March, 2026

A News 365Times Venture

Kannada

ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

ನವದೆಹಲಿ,ಫೆಬ್ರವರಿ,23,2026 (www.justkannada.in): ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ. ಮಾತು ತಪ್ಪಿದ ವ್ಯವಸ್ತೆಯಲ್ಲಿ ಇದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಸಿಎಂ ಸಿದ್ದರಾಮಯ್ಯ...

ಹುಳುಕು ಮುಚ್ಚಿಕೊಳ್ಳಲು ವಿಪಕ್ಷದವರೇ ದಲಿತ ಸಿಎಂ ಕೂಗು ತಂದಿದ್ದಾರೆ-ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು,ಫೆಬ್ರವರಿ,23,2026 (www.justkannada.in): ತಮ್ಮ ಹುಳುಕು ಮುಚ್ಚಿಕೊಳ್ಳಲು ವಿಪಕ್ಷದವರೇ ದಲಿತ ಸಿಎಂ ಕೂಗು ತಂದಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್, ನಮ್ಮಲ್ಲಿ...

ಹೆಚ್.ಸಿ ಮಹದೇವಪ್ಪ ಸಿಎಂ ಆದ್ರೆ ನನಗೆ ಖುಷಿ- ಸಚಿವ ಕೆ.ವೆಂಕಟೇಶ್

ಮೈಸೂರು,ಫೆಬ್ರವರಿ,23,2026 (www.justkannada.in):  ಸಚಿವ ಹೆಚ್.ಸಿ ಮಹದೇವಪ್ಪ ಸಿಎಂ ಆದರೆ ನನಗೆ ಖುಷಿ ಇದೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ದಲಿತ ಸಿಎಂ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ...

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ನಡೆಯುತ್ತಿರುವುದು ಬೇಸರದ ಸಂಗತಿ. ಜಾತೀಯತೆ, ಮೂಢನಂಬಿಕೆ ವಿಜೃಂಭಿಸುತ್ತಲೇ ಇದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆ.ವಿ.ಪ್ರಭಾಕರ್...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ತಪ್ಪು ಮಾಡಿದವರ ವಿರುದ್ದ ಕ್ರಮ  ಆಗುತ್ತದೆ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಕುರಿತು...