23
March, 2026

A News 365Times Venture

23
Monday
March, 2026

A News 365Times Venture

Kannada

ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ-ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಏಪ್ರಿಲ್,4,2025 (www.juskannada.in): ವಿಧಾನ ಪರಿಷತ್  ಸ್ಥಾನಕ್ಕೆ  ನಾಮ ನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ಕೊಡಬೇಕು ಎಂದು ತಿಳಿಸಿದರು. ಈ ಕುರಿತು ಇಂದು...

ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಚೇರಿಗಳಾಗಿವೆ: ವಿನಯ್ ಆತ್ಮಹತ್ಯೆ ಕುರಿತು ಸೂಕ್ತ ತನಿಖೆಗೆ ಆರ್.ಅಶೋಕ್ ಆಗ್ರಹ

ಬೆಂಗಳೂರು, ಏಪ್ರಿಲ್, 4,2025 (www.justkannada.in): ಬಿಜೆಪಿ ಕಾರ್ಯರ್ತ  ವಿನಯ್ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಆಗಬೇಕು, ಅದಕ್ಕಾಗಿ ಸೂಕ್ತ ತನಿಖೆ ಆಗಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದರು. ಬೆಂಗಳೂರಿನ ಬಿ.ಆರ್.ಅಂಬೇಡ್ಕರ್ ಆಸ್ಪತ್ರೆಗೆ...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಕೇಸ್ : ನ್ಯಾಯಾಂಗ ತನಿಖೆಗೆ ಆದೇಶಿದ ಕೋರ್ಟ್

ಬೆಂಗಳೂರು, ಏಪ್ರಿಲ್ ,4,2025 (www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಲಾಠಿಚಾರ್ಜ್  ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಧಾರವಾಡ ಹೈಕೋರ್ಟ್ ಪೀಠ ನ್ಯಾಯಾಂಗ ತನಿಖೆಗೆ ಆದೇಶಿಸಿದೆ....

ಶಾಸಕ ಎ.ಎಸ್ ಪೊನ್ನಣ್ಣ ಸೇರಿ ಮೂವರನ್ನ ಬಂಧಿಸಿ- ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಆಗ್ರಹ

ಕೊಡಗು,ಏಪ್ರಿಲ್,4,2025 (www.justkannada.in): ಬಿಜೆಪಿ ಕಾರ್ಯಕರ್ತ ವಿನಯ್ ಆತ್ಮಹತ್ಯೆಗೆ ಕಾಂಗ್ರೆಸ್ ಶಾಸಕ ಪೊನ್ನಣ್ಣ, ಮಂತರ್ ಗೌಡ,  ಕಾಂಗ್ರೆಸ್ ಕಾರ್ಯಕರ್ತ ತೆನ್ನೀರ್ ಮೈನಾ ಕಾರಣ. ಈ ಮೂವರನ್ನ ಬಂಧಿಸಬೇಕು ಎಂದು ಮಾಜಿ ಸ್ಪೀಕರ್ ಕೆ.ಜಿ...

ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಚಾರ : ತುರ್ತು ಕ್ರಮಕ್ಕೆ ಲೋಕಸಭೆಯಲ್ಲಿ ಸಂಸದ ಯದುವೀರ್ ಆಗ್ರಹ

ಬೆಂಗಳೂರು,ಏಪ್ರಿಲ್,4,2025 (www.justkannada.in): ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ತೆರವಿಗೆ ತೆರಮರೆಯ ಕಸರತ್ತು ನಡೆಸುತ್ತಿದ್ದು  ರಾಜ್ಯ ಸರ್ಕಾರಕ್ಕೆ ಕೇರಳಾ ಸರ್ಕಾರದಿಂದ ಒತ್ತಡ ಬರುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಮೈಸೂರು-ಕೊಡಗು ಬಿಜೆಪಿ ಸಂಸದ...