23
March, 2026

A News 365Times Venture

23
Monday
March, 2026

A News 365Times Venture

Kannada

ನಟ ದರ್ಶನ್ ಜಾಮೀನು ರದ್ದು ಕೋರಿ ಅರ್ಜಿ ವಿಚಾರಣೆ ಏ.22ಕ್ಕೆ ಮುಂದೂಡಿಕೆ

ನವದೆಹಲಿ,ಏಪ್ರಿಲ್,2,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ  ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಏಪ್ರಿಲ್ 22ಕ್ಕೆ ಮುಂದೂಡಿಕೆ ಮಾಡಿದೆ. ಕೊಲೆ ಪ್ರಕರಣದ ಆರೋಪಿಗಳಿಗೆ ಈಗಾಗಲೇ ಜಾಮೀನು...

ಬಸ್ ಚಾಲಕನಿಗೆ ಹೃದಯಾಘಾತ: ಪಾದಚಾರಿ ಮಹಿಳೆಗೆ ಡಿಕ್ಕಿ: ಇಬ್ಬರೂ ಸಾವು

ಮೈಸೂರು,ಏಪ್ರಿಲ್,2,2025 (www.justkannada.in): ಚಲಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕನಿಗೆ ಹೃದಯಾಘಾತವಾಗಿ ಬಸ್  ಪಾದಚಾರಿ ಮಹಿಳೆಗೆ ಡಿಕ್ಕಿಯಾಗಿದ್ದು, ಈ ವೇಳೆ ಪಾದಚಾರಿ ಮಹಿಳೆ ಮತ್ತು ಬಸ್ ಚಾಲಕ ಇಬ್ಬರೂ ಸಾವನ್ನಪ್ಪಿರುವ ಘಟನೆ ...

ಸಿಎಂಗೆ ಮತ್ತೆ ಮುಡಾ ಸಂಕಷ್ಟ: ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಅರ್ಜಿ ಸಲ್ಲಿಸಿದ ಇಡಿ

ಮೈಸೂರು,ಏಪ್ರಿಲ್,2,2025 (www.justkannada.in): ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೆ ಸಂಕಷ್ಟ ಎದುರಾಗಿದೆ. ಹೌದು ಲೋಕಾಯುಕ್ತ ವರದಿ ತಿರಸ್ಕರಿಸುವಂತೆ ಜನಪ್ರತಿನಿಧಿಗಳ ನ್ಯಾಯಲಯಕ್ಕೆ  ಜಾರಿ ನಿರ್ದೇಶನಾಲಯ ಅರ್ಜಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ,...

ಶಾಸಕರ ಅಮಾನತು ಆದೇಶ ವಾಪಸ್ ಪಡೆಯಿರಿ, ಇಲ್ಲವಾದರೆ ತೀವ್ರ ಹೋರಾಟ: ಆರ್.ಅಶೋಕ ಆಗ್ರಹ

ಬೆಂಗಳೂರು, ಏಪ್ರಿಲ್, 2,2025 (www.justkannada.in):  18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು. 18 ಶಾಸಕರ ಅಮಾನತು ಆದೇಶ...

ಮೈಸೂರು ಪಾಲಿಕೆ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ಆಯ್ಕೆ

ಮೈಸೂರು,ಏಪ್ರಿಲ್,2,2025 (www.justkannada.in): ಮೈಸೂರು ಮಹಾ ನಗರಪಾಲಿಕೆಯ ನೌಕರರ ಸಹಕಾರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷ, ಹಾಗೂ ಖಜಾಂಚಿ ಸ್ಥಾನಗಳಿಗೆ ಇಂದು ಚುನಾವಣೆ ನಡೆಸಲಾಯಿತು. ಅಧ್ಯಕ್ಷರಾಗಿ ಎಸ್.ಯಶೋಧರ, ಉಪಾಧ್ಯಕ್ಷರಾಗಿ ಕೆ.ಸುಮಂಗಳ ರವರು ಹಾಗೂ ಖಜಾಂಚಿಯಾಗಿ ನಸ್ರುಲ್ಲಾ...