22
March, 2026

A News 365Times Venture

22
Sunday
March, 2026

A News 365Times Venture

Kannada

ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ: ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದು ಹೀಗೆ

ಬೆಂಗಳೂರು,ಮಾರ್ಚ್,29,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಹೆಚ್.ಸಿ ಮಹದೇವಪ್ಪ,  ಸಚಿವ ಸಂಪುಟ...

3,500.86 ಕೋಟಿ ರೂ. ಬಂಡವಾಳ ಹೂಡಿಕೆಯ 69 ಯೋಜನೆಗಳಿಗೆ ಅನುಮೋದನೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,29,2025 (www.justkannada.in): ವಿಜಯಪುರ ಜಿಲ್ಲೆಯಲ್ಲಿ ಕರ್ನಾಟಕ ಸೋಪ್ಸ್‌ ಆ್ಯಂಡ್‌ ಡಿಟರ್‌ಜೆಂಟ್ಸ್‌ ಲಿಮಿಟೆಡ್‌ನ (ಕೆಎಸ್‌ಡಿಎಲ್‌) ₹ 250 ಕೋಟಿ ಮೊತ್ತದ ತಯಾರಿಕಾ ಘಟಕ ಸ್ಥಾಪನೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೈಗಾರಿಕಾ ಬೆಳವಣಿಗೆ  ಉತ್ತೇಜಿಸಲು...

ಮೈಸೂರಿನ ರಂಗಾಯಣದಲ್ಲಿಂದು ‘ಸತ್ತವರ ನೆರಳು’ ನಾಟಕ ಪ್ರದರ್ಶನ

ಮೈಸೂರು,ಮಾರ್ಚ್,29,2025 (www.justkannada.in): ಮೈಸೂರಿನ ರಂಗಾಯಣದಲ್ಲಿ ಈ ವಾರಾಂತ್ಯಕ್ಕೆ ಪ್ರಮುಖ ನಾಟಕವೊಂದು ಪ್ರದರ್ಶನಗೊಳ್ಳಲಿದೆ. ಅದೂ ಮತ್ತೊಂದು ಸಾಂಸ್ಕೃತಿಕ ರಾಜಧಾನಿಯಾದ ಧಾರವಾಡ ರಂಗಾಯಣದ ಕಲಾವಿದರು ಅಭಿನಯಿಸಿರುವ ಜಡಭರತರ ನಾಟಕ ‘ಸತ್ತವರ ನೆರಳು’ ಇಂದು (ಶನಿವಾರ)...

ಹೊರ ರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ನೋಡಲ್ ಅಧಿಕಾರಿಗಳ ನೇಮಕ- ಸಿಎಸ್ ಶಾಲಿನಿ ರಜನೀಶ್ ಸೂಚನೆ

ಬೆಂಗಳೂರು,ಮಾರ್ಚ್,29,2025 (www.justkannada.in): ರಾಜ್ಯ ಹಾಗೂ ಹೊರರಾಜ್ಯಗಳ ಗಡಿ ಕನ್ನಡಿಗರ ಸಮಸ್ಯೆಗಳ ಪರಿಶೀಲನೆಗೆ ಪ್ರತಿಯೊಂದು ಇಲಾಖೆಗೆ ತಲಾ ಒಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಲು ರಾಜ್ಯ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೂಚನೆ ನೀಡಿದರು. ವಿಧಾನಸೌಧ...

ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಪಟ್ಟಕ್ಕೇರಲು ಕೈ ಜೋಡಿಸಿ- ಖೋ ಖೋ ಆಟಗಾರ್ತಿ ಬಿ.ಚೈತ್ರ ಮನವಿ.

ಮೈಸೂರು,ಮಾರ್ಚ್,29,2025 (www.justkannada.in):  ಸ್ವಚ್ಛ ಸರ್ವೇಕ್ಷಣ ಅಭಿಯಾನ ಹಿನ್ನೆಲೆ, ಸಾಂಸ್ಕೃತಿಕ ನಗರಿ ಮೈಸೂರು ಮತ್ತೊಮ್ಮೆ ಸ್ವಚ್ಛ ನಗರಿ ಬಿರುದು ಪಡೆದುಕೊಳ್ಳಲು ಮೈಸೂರಿಗರು ಕೈ ಜೋಡಿಸಿ ಎಂದು ಅಂತಾರಾಷ್ಟ್ರೀಯ ಖೋ ಖೋ ಆಟಗಾರ್ತಿ ಹಾಗೂಸ್ವಚ್ಛ...