ಮೈಸೂರು,ಮಾರ್ಚ್,23,2025 (www.justkannada.in): ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿ 18 ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಕಾಂಗ್ರೆಸ್ ಶಾಸಕ ಕೆ.ಹರೀಶ್ ಗೌಡ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು...
ಚಾಮರಾಜನಗರ,ಮಾರ್ಚ್,23,2025 (www.justkannada.in): ಬೈಕ್ ಗೆ ಈಚರ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ಚಾಮರಾಜನಗರದ ಹರದನಹಳ್ಳಿ ಗ್ರಾಮದ ಬಳಿ ನಡೆದಿದೆ.
ಬ್ಯಾಡಮೂಡ್ಲು ಗ್ರಾಮದ ಅಭಿ(22), ಅಭಿಷೇಕ್ (24) ಮೃತಪಟ್ಟ ಯುವಕರು....
ಬೆಂಗಳೂರು, ಮಾರ್ಚ್ 22,2025 (www.justkannada.in): ಎಂಇಎಸ್ ಸಂಘಟನೆ ನಿಷೇಧ ಹಾಗೂ ಗಡಿಪಾರಿಗೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು, ಬೆಳಗಾವಿ ಸೇರಿದಂತೆ...
ಬೆಂಗಳೂರು,ಮಾರ್ಚ್,22,2025 (www.justkannada.in): ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದ್ದು ಈ ಮಧ್ಯೆ ಬಂದ್ ವೇಳೆ ಮಿತಿ ಮೀರಿ ವರ್ತಿಸಿದರೇ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ...
ಮೈಸೂರು,ಮಾರ್ಚ್,22,2025 (www.justkannada.in): ಸ್ಥಳ ಮಹಜರು ವೇಳೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಕಳೆದ ಒಂದೂವರೆ ತಿಂಗಳ ಹಿಂದೆ ಜಯಪುರ...