20
March, 2026

A News 365Times Venture

20
Friday
March, 2026

A News 365Times Venture

Kannada

ಮಕ್ಕಳಲ್ಲಿನ ಜ್ಞಾನ ದಾಹ ನೀಗಿಸುತ್ತಿದೆ ನಮ್ಮ ಮೈಸೂರಿನ ಕಲಿಸು ಸಂಸ್ಥೆ: ಸಂಸದ ಯದುವೀರ್

ಮೈಸೂರು, ಮಾರ್ಚ್‌,22,2025 (www.justkannada.in): ದಾನಗಳಲ್ಲಿ ಶ್ರೇಷ್ಠ ದಾನ ವಿದ್ಯಾದಾನ ಎನ್ನುವುದು ಪ್ರತೀತಿ. ಅದಕ್ಕಾಗಿ ನಮ್ಮ ಮೈಸೂರು ಒಡೆಯರ್ ಸಂಸ್ಥಾನ ಶಿಕ್ಷಣಕ್ಕಾಗಿ ಹೆಚ್ಚು ಒತ್ತು ನೀಡುತ್ತಿತ್ತು. ಇದೇ ಕಾರಣಕ್ಕೆ ಮೈಸೂರು ವಿಶ್ವದ ಪ್ರಮುಖ...

ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

ಬೆಂಗಳೂರು,ಮಾರ್ಚ್,22,2025 (www.justkannada.in): ರಾಜ್ಯದಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ...

ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ: ರಕ್ಷಣೆಗಾಗಿ ಮನವಿ

ಮೈಸೂರು,ಮಾರ್ಚ್,22,2025 (www.justkannada.in): ಕ್ಷುಲ್ಲಕ ಕಾರಣಕ್ಕೆ ಗುಂಪೊಂದು ಮನೆಗೆ ನುಗ್ಗಿ ದಂಪತಿ ಮೇಲೆ ಹಲ್ಲೆ ನಡೆಸಿ ಗಂಡನ ಪ್ರೈವೇಟ್ ಪಾರ್ಟ್ ಗೆ ಒದ್ದು ದೌರ್ಜನ್ಯ ನಡೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ...

ಶಾಸಕರ ಸಸ್ಪೆಂಡ್: ಸ್ಪೀಕರ್ ನಡೆ ಸಮರ್ಥಿಸಿಕೊಂಡ ಸಚಿವ ಮಹದೇವಪ್ಪ: ಹನಿಟ್ರ್ಯಾಪ್ ಬಗ್ಗೆ ಪ್ರತಿಕ್ರಿಯಿಸಿದ್ದು ಹೀಗೆ

ಮೈಸೂರು,ಮಾರ್ಚ್,22,2025 (www.justkannada.in): ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನ 6 ತಿಂಗಳ ಕಾಲ ಸದನದಿಂದ ಅಮಾನತು ಮಾಡಿದ ಸ್ಪೀಕರ್ ಯುಟಿ ಖಾದರ್ ನಡೆಯನ್ನ ಸಮಾಜಕಲ್ಯಾಣ ಇಲಾಖೆ...

ಶಾಸಕರ ಅಮಾನತು: ಸ್ಪೀಕರ್ ರಿಂದ ಪ್ರಜಾಪ್ರಭುತ್ವಕ್ಕೆ ಅವಮಾನ- ಆರ್.ಅಶೋಕ್

ಬೆಂಗಳೂರು,ಮಾರ್ಚ್,21,2025 (www.justkannada.in): ಸ್ಪೀಕರ್ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ 18 ಬಿಜೆಪಿ ಶಾಸಕರನ್ನ ಸದನದಿಂದ 6 ತಿಂಗಳ ಕಾಲ ಅಮಾನತುಗೊಳಿಸಿದ ಸ್ಪೀಕರ್ ಯು.ಟಿ ಖಾದರ್ ವಿರುದ್ದ ವಿಧಾನಸಭೆ ವಿಪಕ್ಷ ನಾಯಕ...