19
March, 2026

A News 365Times Venture

19
Thursday
March, 2026

A News 365Times Venture

Kannada

ರಾಮನಗರ ಜಿಲ್ಲೆ ಹೆಸರು ಬದಲಾವಣೆ: ಡಿಸಿಎಂ ಡಿಕೆ ಶಿವಕುಮಾರ್ ಕನಸಿಗೆ ತಣ್ಣೀರೆರಚಿದ ಕೇಂದ್ರ ಸರ್ಕಾರ

ಬೆಂಗಳೂರು,ಮಾರ್ಚ್,19,2025 (www.justkannada.in):  ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಬದಲಾವಣೆ ಮಾಡುವ ಡಿಸಿಎಂ ಡಿಕೆ ಶಿವಕುಮಾರ್ ಆಸೆಗೆ ಕೇಂದ್ರ ಸರ್ಕಾರ ತಣ್ಣೀರೆರಚಿದೆ. ಹೌದು ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು...

ಪಿ.ಯು. ಉಪನ್ಯಾಸಕರ ಸಂಘದ ಅಧ್ಯಕ್ಷರಿಂದ ನಕಲಿ ದಾಖಲೆ ಸಲ್ಲಿಕೆ ಆರೋಪ.?

ಮೈಸೂರು, ಮಾ.18, 2025:  ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ನಿಕಟಪೂರ್ವ ಅಧ್ಯಕ್ಷ ನಿಂಗೇಗೌಡ ಎ.ಎಚ್. ಅವರು ನಕಲಿ ದಾಖಲೆಗಳನ್ನು ಸೃಷ್ಠಿಸಿ, ಸಹಕಾರ ಸಂಘಗಳ ಉಪನಿಬಂಧಕರಿಗೆ ಸಲ್ಲಿಸುವ ಮೂಲಕ...

ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿಯಿಂದ ನಿಂದನೆ: ಪತಿ ಆತ್ಮಹತ್ಯೆಗೆ ಶರಣು

ಚಾಮರಾಜನಗರ,ಮಾರ್ಚ್,17,2025 (www.justkannada.in): ತಲೆಯಲ್ಲಿ ಕೂದಲಿಲ್ಲ ಎಂದು ಪತ್ನಿ  ನಿಂದಿಸಿದ್ದಕ್ಕೆ  ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದ ಉಡಿಗಾಲ ಗ್ರಾಮದಲ್ಲಿ ನಡೆದಿದೆ. ಪರಶಿವ (32) ಆತ್ಮಹತ್ಯೆ ಮಾಡಿಕೊಂಡ ಪತಿ. ಪತ್ನಿ ಮಮತಾ ಕಿರುಕುಳ ನೀಡುತ್ತಿದ್ದಾಳೆಂದು...

ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90% ರಷ್ಟು ಜನರನ್ನು ಕೈ ಬಿಟ್ಟಿಲ್ಲ: ಸಿ.ಎಂ ಸಿದ್ದರಾಮಯ್ಯ ಟೀಕೆ

ಬೆಂಗಳೂರು,ಮಾರ್ಚ್,17,2025 (www.justkannada.in): ನಾವು ಸಮಾಜದ 90% ಜನರಿಗೆ ಆರ್ಥಿಕ, ಸಾಮಾಜಿಕ ಶಕ್ತಿ ತುಂಬಿದ್ದೇವೆ. ನೀವು ಸಮಾಜದ 10% ಜನರಿಗೆ ಶಕ್ತಿ ತುಂಬುತ್ತಿದ್ದೀರಿ. ನಾವು ಬಿಜೆಪಿಯವರಂತೆ ಕೇವಲ 10% ಜನರ ಕೈಹಿಡಿದು ಶೇ90%...

ರಾಜ್ಯವನ್ನ ಮುಸ್ಲೀಮರಿಗೆ ಮಾರಿ ಬಿಡಿ ಒಳ್ಳೆಯದು- ಸರ್ಕಾರದ ವಿರುದ್ದ ಕೆ.ಎಸ್ ಈಶ್ವರಪ್ಪ ಆಕ್ರೋಶ

ಶಿವಮೊಗ್ಗ,ಮಾರ್ಚ್,17,2025 (www.justkannada.in):  ಹಾವೇರಿಯಲ್ಲಿ ಸ್ವಾತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎಸ್ ಈಶ್ವರಪ್ಪ, ರಾಜ್ಯದಲ್ಲಿ ಹಿಂದೂ ಹೆಣ್ಣು...