19
March, 2026

A News 365Times Venture

19
Thursday
March, 2026

A News 365Times Venture

Kannada

‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್...

ಗ್ಯಾರಂಟಿ ಯೋಜನೆ : M2M ಸಂಸ್ಥೆಗೆ 1ಕೋಟಿ ಮತ್ತು ರೈಟ್ಸ್ ಪೀಪಲ್ ಸಂಸ್ಥೆಗೆ 9 ಕೋಟಿ ನೀಡಲಾಗಿದೆ.

  ಬೆಂಗಳೂರು, ಮಾ.೧೩, ೨೦೨೫:  ಗ್ಯಾರಂಟಿ ಯೋಜನೆ ಅನುಷ್ಠಾನ ಮೌಲ್ಯಮಾಪನ ಮತ್ತು ನಿರ್ವಹಣೆ ಕುರಿತು ಕಾವೇರಿದ ಚರ್ಚೆ ವಿಧಾನ ಪರಿಷತ್‌ ನಲ್ಲಿ ನಡೆಯಿತು. ಗ್ಯಾರಂಟಿ ಯೋಜನೆ ಮೌಲ್ಯಮಾಪನ, ನಿರ್ವಹಣೆ ಯಾರು ಮಾಡ್ತಿದ್ದಾರೆ ಅಂತ ಪ್ರಶ್ನೆ.?...

ಕಾಂಗ್ರೆಸ್ ಶಾಸಕರಿಗೆ ಇಂದು ‘ಡಿನ್ನರ್ ಪಾರ್ಟಿ’ ಆಯೋಜಿಸಿದ ಡಿಸಿಎಂ ಡಿಕೆ ಶಿವಕುಮಾರ್.

ಬೆಂಗಳೂರು,ಮಾರ್ಚ್,13,2025 (www.justkannada.in): ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ  ಡಿಸಿಎಂ ಡಿಕೆ ಶಿವಕುಮಾರ್  ಕಾಂಗ್ರೆಸ್ ಶಾಸಕರಿಗೆ ಇಂದು ರಾತ್ರಿ  ಔತಣಕೂಟ ಆಯೋಜಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಇಂದು ಔತಣಕೂಟ ನಡೆಯಲಿದೆ....

ಸರ್ಕಾರದಿಂದ ಯಾಕೆ ಕೊಡ್ತೀರಿ, ನಿಮ್ಮ ಜೇಬಿನಿಂದ  ಹಣ ನೀಡಿ – ಡಿಕೆಶಿ ವಿರುದ್ದ MLC  ಸಿಟಿ ರವಿ ಕಿಡಿ

ಬೆಂಗಳೂರು,ಮಾರ್ಚ್,12,2025 (www.justkannada.in) :  ಗ್ಯಾರಂಟಿ ಅನುಷ್ಟಾನ ಸಮಿತಿಯ ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ಪಡೆಯುವ ಹಕ್ಕಿದೆ ಎಂದು ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ದ ವಿಧಾನ ಪರಿಷತ್ ಬಿಜೆಪಿ ಸದಸ್ಯ...

ಕೇಂದ್ರದ ವಿರುದ್ಧ ಹೋರಾಟ: ಸಿಎಂ ಸಿದ್ದರಾಮಯ್ಯ ಜತೆ ದೂರವಾಣಿ ಮೂಲಕ ಚರ್ಚಿಸಿದ ತಮಿಳುನಾಡು ಸಿಎಂ ಸ್ಟ್ಯಾಲಿನ್.

  ಬೆಂಗಳೂರು, ಮಾ.೧೨,೨೦೨೫: ತಮಿಳುನಾಡಿನ ಅರಣ್ಯ ಸಚಿವ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ...