18
March, 2026

A News 365Times Venture

18
Wednesday
March, 2026

A News 365Times Venture

Kannada

ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣ : ORR ನಲ್ಲಿ ಅಭಿವೃದ್ಧಿಪಡಿಸಲು REIT 100 ಕೋಟಿ ರೂ.

ಬೆಂಗಳೂರು, ಮಾ.೦೩,೨೦೨೫: ಹೊರ ವರ್ತುಲ ರಸ್ತೆಯ ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣಕ್ಕೆ 100 ಕೋಟಿ ರೂ.ಗಳ ಹೂಡಿಕೆ ಮಾಡಲು REIT ಬದ್ಧವಾಗಿದೆ. ಹೊರ ವರ್ತುಲ ರಸ್ತೆಯಲ್ಲಿ ಕಾಡುಬೀಸನಹಳ್ಳಿ ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಈ ಹೂಡಿಕೆಯು...

ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ

ಬೆಂಗಳೂರು,ಮಾರ್ಚ್,3,2025 (www.justkannada.n): ರಾಜ್ಯದಲ್ಲಿ ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಶುರುವಾಗಲಿದ್ದು, ಆಡಳಿತ ಪಕ್ಷ ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆ ಸಜ್ಜಾಗಿದೆ. ಇಂದು ಬೆಳಗ್ಗೆ 11ಕ್ಕೆ ಉಭಯ ಸದನಗಳ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ....

ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ಮಾ.7ರಂದು ‘ನೆಲದ ಹಕ್ಕಿಯ ಹಾಡು’ ಚಿತ್ರ ಪ್ರದರ್ಶನ

ಬೆಂಗಳೂರು,ಮಾರ್ಚ್,3,2025 (www.justkannada.in): ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಚಲನಚಿತ್ರೋತ್ಸವು ಮಾರ್ಚ್ 08ನೇ ತಾರೀಖಿನವರೆಗೆ ನಡೆಯಲಿದೆ. ವನ್ಯಜೀವಿ ಛಾಯಾಗ್ರಾಹಕ ಡಾ.ಲೋಕೇಶ್ ಮೊಸಳೆ ಚಿತ್ರಿಸಿರುವ “ನೆಲದ ಹಕ್ಕಿಯ ಹಾಡು” ಚಿತ್ರವು ಮಾರ್ಚ್ 07 ರಂದು ಬೆಂಗಳೂರಿನ...

ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ- ಡಿಕೆಶಿಗೆ ಕುಟುಕಿದ ಸಿಟಿ ರವಿ

ಬೆಂಗಳೂರು,ಮಾರ್ಚ್,3,2025 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಅವರ ನಟ್ಟು ಬೋಲ್ಟ್ ಹೇಳಿಕೆಗೆ ತಿರುಗೇಟು ಕೊಟ್ಟಿರುವ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ಮೊದಲು ಅವರ ಪಕ್ಷದಲ್ಲಿ ನಟ್ಟು ಬೋಲ್ಟ್ ಟೈಟ್ ಮಾಡಲಿ...

ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ: ಜಿಎಸ್‌ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿ- ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು,ಮಾರ್ಚ್,3,2025 (www.justkannada.in): ಸರ್ಕಾರದಿಂದ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿದೆ. ಜಿಎಸ್‌ ಟಿ ಸಂಗ್ರಹದಲ್ಲೂ ರಾಜ್ಯ ಮುಂಚೂಣಿಯಲ್ಲಿದೆ ಎಂದು  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನುಡಿದರು. ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಿದ್ದು, ಜಂಟಿ...