23
March, 2026

A News 365Times Venture

23
Monday
March, 2026

A News 365Times Venture

Kannada

ಸಫಾರಿ ಆರಂಭಿಸದಂತೆ ಆಗ್ರಹ: ರೈತರಿಂದ ಪ್ರತಿಭಟನೆ

ಚಾಮರಾಜನಗರ,ಫೆಬ್ರವರಿ,19,2026 (www.justkannada.in):  ಬಂಡೀಪುರ ಅಭಯಾರಣ್ಯದಲ್ಲಿ ಸಫಾರಿ ಆರಂಭಿಸದಂತೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಮೇಲುಕಾಮನಹಳ್ಳಿಯಲ್ಲಿ ರೈತರು ಪ್ರತಿಭಟನೆ ನಡೆಸಿದರು. ಮೇಲುಕಾಮನಹಳ್ಳಿಯ ಸಫಾರಿ ಕೇಂದ್ರದ ಬಳಿ ರೈತರು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು....

ಮಾ.23 ರಿಂದ ವೈರಮುಡಿ ಬ್ರಹ್ಮೋತ್ಸವ: ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ-ಡಿಸಿ ಡಾ.ಕುಮಾರ ಸೂಚನೆ

ಮಂಡ್ಯ.ಫೆಬ್ರವರಿ,19,2026 (www.justkannada.in): ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ವೈರಮುಡಿ ಬ್ರಹ್ಮೋತ್ಸವ 2026 ನಡೆಯಲಿದೆ. ಮಾರ್ಚ್ 28 ಶನಿವಾರದಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ಆಚರಣೆ ಮಾಡಲಾಗುತ್ತದೆ. ಮಾರ್ಚ್ ಮಾಹೆಯ...

ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳಿವೆ- ಕೆ.ವಿ.ಪ್ರಭಾಕರ್

ಬೆಂಗಳೂರು ಫೆಬ್ರವರಿ,19,2026 (www.justkannada.in): ಸಾಮಾಜಿಕ ನ್ಯಾಯದ ಕನ್ನಡಿಯಲ್ಲಿ ಸತೀಶ್ ಜಾರಕಿಹೊಳಿ ಅವರ ಬಿಂಬಗಳು ಸ್ಪಷ್ಟವಾಗಿ ಕಾಣಿಸುತ್ತಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು. ಸತೀಶ್ ಜಾರಕಿಹೊಳಿ ಅವರಿಗೆ ಪ್ರೆಸ್ ಕ್ಲಬ್ ನೀಡಿದ  ವರ್ಷದ...

ಬಿಜೆಪಿ ಬಂದ್ರೆ ಲಿಂಗಾಯತರು, ಜೆಡಿಎಸ್ ಬಂದ್ರೆ ಒಕ್ಕಲಿಗರು: ಮತ್ತೆ ದಲಿತ ಸಿಎಂ ಪ್ರಸ್ತಾಪಿಸಿದ ಕೆ.ಎನ್ ರಾಜಣ್ಣ

ತುಮಕೂರು,ಫೆಬ್ರವರಿ,19,2026 (www.justkannada.in): ಮಾಜಿ ಸಚಿವ ಕೆ.ಎನ್ ರಾಜಣ್ಣ ಮತ್ತೆ ದಲಿತ ಸಿಎಂ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಚಿವ ಕೆ.ಎನ್ ರಾಜಣ್ಣ, ಬಿಜೆಪಿ  ಬಂದರೆ ಲಿಂಗಾಯತರು ಮುಖ್ಯಮಂತ್ರಿ ಅಂದ್ರೆ,  ಜೆಡಿಎಸ್...

ಫಂಡ್ ಇಲ್ಲದಿದ್ರೂ ಯಾಕೆ ಕೆಲಸ ತೆಗೆದುಕೊಂಡ್ರು: ಕಾಮಗಾರಿ ನಿಲ್ಲಿಸಲಿ ನೋಡೋಣ- ಡಿಕೆಶಿ ಗರಂ

ಬೆಂಗಳೂರು,ಫೆಬ್ರವರಿ,18,2026 (www.justkannada.in): ಸರ್ಕಾರದ ವಿರುದ್ದ ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರು ಬಾಕಿ ಇರುವ 37 ಸಾವಿರ ಕೋಟಿ ರೂ. ಬಿಲ್ ಬಿಡುಗಡೆ ಮಾಡಿವಂತೆ ಆಗ್ರಹಿಸಿ ಮಾರ್ಚ್ 5 ರಂದು  ಕೆಲಸ ಸ್ಥಗಿಸಿ...