22
March, 2026

A News 365Times Venture

22
Sunday
March, 2026

A News 365Times Venture

Kannada

ಕೋಲಾರ ಪತ್ರಕರ್ತರ ಸಂಘದ ಕಲ್ಯಾಣನಿಧಿಗೆ 25 ಲಕ್ಷ ರೂ. ಬಿಡುಗಡೆ

ಕೋಲಾರ,ಫೆಬ್ರವರಿ,17,2025 (www.justkannada.in):  ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷ ರೂ. ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ...

ಇ-ಆಸ್ತಿ ತಂತ್ರಾಂಶ ಮೂಲಕ ಆಸ್ತಿ ನಮೂನೆ ನೀಡಲು ಸೂಚನೆ

ಮೈಸೂರು,ಫೆಬ್ರವರಿ,17,2025 (www.justkannada.in): ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಇ-ಆಸ್ತಿ ತಂತ್ರಾಂಶದ ಮೂಲಕ ಆಸ್ತಿಗಳ ಮಾಲೀಕರಿಗೆ ನಮೂನೆ-2/3 ನ್ನು ನೀಡಲು ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಲಾಗಿರುವುದರಿಂದ ಅಂತರ್ಜಾಲ http://aasthikanaja.karnatakasmartcity.in/kmf24/ನ...

ಯುವನಿಧಿ ಕೊಡಬೇಕು ಅಂತಾ 9 ವಿವಿಗಳನ್ನ ಮುಚ್ಚಲು ಸರ್ಕಾರ ಮುಂದಾಗಿದೆ- ಆರ್.ಅಶೋಕ್

ಬೆಂಗಳೂರು,ಫೆಬ್ರವರಿ,15,2025 (www.justkannada.in):   ಯುವಕರು ಪದವಿ ಪಡೆದರೆ ಅವರಿಗೆ ಯುವನಿಧಿ ಕೊಡಬೇಕು  ಎಂದು ಕಾಂಗ್ರೆಸ್‌ ಸರ್ಕಾರ 9 ವಿಶ್ವವಿದ್ಯಾಲಯಗಳನ್ನು  ಮುಚ್ಚಲು ಮುಂದಾಗಿದೆ ಎಂದು  ವಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಈ ಕುರಿತು ಇಂದು...

ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ನೀರುಪಾಲು

ಮಂಡ್ಯ,ಫೆಬ್ರವರಿ,15,2025 (www.justkannada.in):  ಸ್ನಾನ ಮಾಡಲು ಹೋಗಿ ಇಬ್ಬರು ಯುವತಿಯರು ನೀರುಪಾಲಾದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಯಲ್ಲಿ ನಡೆದಿದೆ. ಶೋಭಾ(19), ನದಿಯಾ(23)  ಮೃತಪಟ್ಟ ಯುವತಿಯರು. ಕಾವೇರಿ ನದಿಯಲ್ಲಿ ಇಬ್ಬರು ಯುವತಿಯರು ಸ್ನಾನ...

ನಾಲ್ಕೈದು ವರ್ಷ ಬದುಕಿರುತ್ತೇನೆ: ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ – ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು

ಬೆಂಗಳೂರು, ಫೆಬ್ರವರಿ 15,2025 (www.justkannada.in): ನಾನು ನಾಲ್ಕೈದು ವರ್ಷ ಬದುಕಿರುತ್ತೇನೆ. ಅಲ್ಲಿವರೆಗೂ ನೀರಾವರಿಗಾಗಿ ನಾನು ಹೋರಾಟ ಮಾಡುತ್ತೇನೆ.  ನನ್ನ ಕೊನೆ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ...