22
March, 2026

A News 365Times Venture

22
Sunday
March, 2026

A News 365Times Venture

Kannada

ಜಾಗತಿಕ ಹೂಡಿಕೆದಾರರ ಸಮಾವೇಶ: ಸಿದ್ಧತೆ ಪರಿಶೀಲಿಸಿದ ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಫೆಬ್ರವರಿ,8,2025 (www.justkannada.in):  ಫೆಬ್ರವರಿ 11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌. ಬಿ ಪಾಟೀಲ್ ಶನಿವಾರ ಕೂಲಂಕಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ...

ಆಪ್ ಸರ್ಕಾರದ ವ್ಯಾಪಕ ಭ್ರಷ್ಟಾಚಾರ: ಬೇಸತ್ತ ಜನರಿಂದ ಬಿಜೆಪಿಗೆ ಅಧಿಕಾರ – ಶಾಸಕ ಶ್ರೀವತ್ಸ

ಮೈಸೂರು,ಫೆಬ್ರವರಿ,8,2025 (www.justkannada.in):  ವ್ಯಾಪಕ ಭ್ರಷ್ಟಾಚಾರದಲ್ಲಿ ಮುಳುಗಿದ್ದ ಆಪ್ ಸರ್ಕಾರವನ್ನು ದೆಹಲಿಯ ಬೇಸತ್ತು ಜನ ತಿರಸ್ಕರಿಸಿದ್ದಾರೆ. ನಿರೀಕ್ಷೆಯಂತೆ ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ...

ದೆಹಲಿ ವಿಧಾನಸಭೆ ಚುನಾವಣೆ: ಖಾತೆ ತೆರೆಯದ ಕಾಂಗ್ರೆಸ್: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ..?

ಬೆಂಗಳೂರು,ಫೆಬ್ರವರಿ,8,2025 (www.justkannada.in): ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರ ಬೀಳುತ್ತಿದ್ದು ಬಿಜೆಪಿ 40 ಸ್ಥಾನಗಳಲ್ಲಿ ಎಎಪಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದರೇ ಕಾಂಗ್ರೆಸ್ ಮಾತ್ರ ಯಾವುದೇ ಕ್ಷೇತ್ರದಲ್ಲೂ ಖಾತೆ ತೆರೆದಿಲ್ಲ. ಈ ಕುರಿತು...

ದೆಹಲಿ ಚುನಾವಣೆಯಿಂದ ಕಾಂಗ್ರೆಸ್ ಬಣ್ಣ ಬಯಲು: ಜನ ಮೋದಿ ನಾಯಕತ್ವ ನಂಬಿದ್ದಾರೆ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 44 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಅಧಿಕಾರ ಹಿಡಿಯುವತ್ತ ದಾಪುಗಾಲಿಡುತ್ತಿದೆ. ಬಿಜೆಪಿ ಗೆಲುವಿನ ಬಗ್ಗೆ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ...

ಹಗರಣಗಳೇ AAP ಕೊಚ್ಚಿ ಹೋಗುವಂತೆ ಮಾಡಿದೆ-ಕೇಜ್ರಿವಾಲ್ ವಿರುದ್ದ ಅಣ್ಣಾ ಹಜಾರೆ ವಾಗ್ದಾಳಿ

ನವದೆಹಲಿ,ಫೆಬ್ರವರಿ,8,2025 (www.justkannada.in):  ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು,  ಆಪ್(AAP) ಹಿನ್ನಡೆ ಸಾಧಿಸಿ ಅಧಿಕಾರ ಕಳೆದುಕೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಆಪ್ ಮುಖ್ಯಸ್ಥ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ವಿರುದ್ದ ಸಾಮಾಜಿಕ ಹೋರಾಟಗಾರ...