21
March, 2026

A News 365Times Venture

21
Saturday
March, 2026

A News 365Times Venture

Kannada

ಹೂಡಿಕೆದಾರರ ಸಮಾವೇಶ: ರಾಜನಾಥ್ ಸಿಂಗ್, ಎಚ್ ಡಿಕೆ, ಜೋಶಿಗೆ ಖುದ್ದು ಆಹ್ವಾನ ನೀಡಿದ ಎಂ.ಬಿ.ಪಾಟೀಲ

ನವದೆಹಲಿ, ಫೆ.04, 2025 (www.justkannada.in): ಇದೇ 11ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಬರುವಂತೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ, ರಾಜ್ಯವನ್ನು ಪ್ರತಿನಿಧಿಸುತ್ತಿರುವ ಕೇಂದ್ರ ಸಚಿವರಾದ...

ಜಾಗತಿಕ ಹೂಡಿಕೆದಾರರ ಸಮಾವೇಶ: ಫೆ.13ರಂದು `ಕ್ವಿನ್ ಸಿಟಿ ಕುರಿತು ರೌಂಡ್‌ ಟೇಬಲ್‌’ ಚರ್ಚೆ

ಸಚಿವರಾದ ಡಾ.ಎಂ.ಸಿ.ಸುಧಾಕರ್, ಡಾ. ಶರಣ ಪ್ರಕಾಶ ಪಾಟೀಲ ಗೋಷ್ಠಿಯ ನೇತೃತ್ವ* *5-6 ವಿದೇಶಿ ವಿವಿ ಜತೆ ಒಡಂಬಡಿಕೆ, ಪ್ರತಿಷ್ಠಿತ ವಿ.ವಿ.ಗಳು, ಪ್ರತಿಷ್ಠಾನಗಳು ಭಾಗಿ: ಎಂ ಬಿ ಪಾಟೀಲ* ಬೆಂಗಳೂರು, ಫೆ.04, 2025 (www.justkannada.in):ಈ ಬಾರಿಯ...

ಮಾಹಿತಿ ಆಯೋಗ ಆಯುಕ್ತರ ಪ್ರಮಾಣ ವಚನ ಸಮಾರಂಭಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ

ಬೆಂಗಳೂರು,ಫೆಬ್ರವರಿ,4,2025 (www.justkannada.in) ಕರ್ನಾಟಕ ರಾಜ್ಯ ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕ ಹಾಗೂ ಆಯುಕ್ತರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಮಾಹಿತಿ ಆಯೋಗಕ್ಕೆ ಆಯುಕ್ತರ ನೇಮಕ ಪ್ರಶ್ನಿಸಿ ಕೆ. ಮಲ್ಲಿಕಾರ್ಜುನ ರಾಜು...

ಕಳೆದ 10 ವರ್ಷದಲ್ಲಿ 25 ಕೋಟಿ ಜನರು ಬಡತನದಿಂದ ಮುಕ್ತ- ಪ್ರಧಾನಿ ಮೋದಿ

ನವದೆಹಲಿ, ಫೆಬ್ರವರಿ,4,2025 (www.justkannada.in):  ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕಳೆದ 10 ವರ್ಷದಲ್ಲಿ 25 ಕೋಟಿ ಜನರನ್ನು ಬಡತನ ರೇಖೆಯಿಂದ ಹೊರತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಸಂಸತ್ ಅಧಿವೇಶನದಲ್ಲಿ...

ಬಾಬು ಕೆ ವೀರೇಗೌಡ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲರು

ಬೆಂಗಳೂರು ಫೆಬ್ರವರಿ,4,2025(www.justkannada.in):  ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಬಾಬು ಕೆ ವೀರೇಗೌಡ ಅವರಿಗೆ ನೀಡಲಾಗಿರುವ ಗೌರವ ಡಾಕ್ಟರೇಟ್ ಅನ್ನು ರಾಜಭವನದ ಬಾಂಕ್ವೆಟ್ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್...