19
March, 2026

A News 365Times Venture

19
Thursday
March, 2026

A News 365Times Venture

Kannada

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಮೈಸೂರು, ಜನವರಿ,29,2025 (www.justkannada.in): ಮೈಸೂರು ಅರಣ್ಯ ವೃತ್ತದಲ್ಲಿ ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳ ಮತ್ತು ಅಳವಡಿಸಲಾದ ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ, ವರದಿ ಸಲ್ಲಿಸುವಂತೆ ಅರಣ್ಯ...

ಸಾಧನೆಗೆ ಗುರಿ ಮುಖ್ಯ: ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ- ಎಸ್ಪಿ ಎನ್. ವಿಷ್ಣುವರ್ಧನ

ಮೈಸೂರು,ಜನವರಿ,29,2025 (www.justkannada.in):  ಸಾಧನೆಗೆ ಗುರಿ ಮುಖ್ಯ.  ಹೀಗಾಗಿ ಇಂದಿನಿಂದಲೇ ಗುರಿ ಇಟ್ಟುಕೊಂಡು ನಿಮ್ಮ ದಾರಿ ಸ್ಪಷ್ಟಪಡಿಸಿಕೊಳ್ಳಿ. ಬಳಿಕ ಗುರಿಯ ಕಡೆ ನಿರಂತರ ಗಮನ ಹರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ...

ಎಪಿಎಂಸಿ ಆಸ್ತಿ ಒತ್ತುವರಿ ತೆರವಿಗೆ ತುರ್ತು ಕ್ರಮ ಕೈಗೊಳ್ಳಿ -ಸಚಿವ ಶಿವಾನಂದ ಪಾಟೀಲ್

ಮೈಸೂರು,ಜನವರಿ,29,2025 (www.justkannada.in):  ಒತ್ತುವರಿ ಆಗಿರುವ ಎಪಿಎಂಸಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್. ಪಾಟೀಲ್ ಅವರು ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಮೈಸೂರಿನಲ್ಲಿ ಬುಧವಾರ ಮೈಸೂರು...

ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕೆಯುಡಬ್ಲೂಜೆ ದತ್ತಿನಿಧಿ ಮೊತ್ತ 2 ಲಕ್ಷಕ್ಕೆ ಏರಿಕೆ

ಬೆಂಗಳೂರು,ಜನವರಿ,29,2025 (www.justkannada.in):  ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕೆಯುಡಬ್ಲ್ಯುಜೆ ಪ್ರಶಸ್ತಿ ಮೊತ್ತ 2 ಲಕ್ಷ ರೂಗೆ ಏರಿಕೆ ಆಗಿದೆ. ಎರಡು ವರ್ಷದ ಹಿಂದೆ ಅಕಾಡೆಮಿಗೆ 1.50...

ಮೈಕ್ರೋ ಫೈನಾನ್ಸ್: ಸಾಲ ಮರುಪಾವತಿಗೆ ಮಿತಿಮೀರಿ ವರ್ತಿಸಿದರೆ ಕ್ರಿಮಿನಲ್ ಕೇಸ್ -ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ

ಮೈಸೂರು ಜನವರಿ, 29,2025 (www.justkannada.in): ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ಮರುಪಾವತಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ...