18
March, 2026

A News 365Times Venture

18
Wednesday
March, 2026

A News 365Times Venture

Kannada

ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್ ಸೇರಿ ಇಬ್ಬರ ಬಂಧನ

ಚಾಮರಾಜನಗರ,ಜನವರಿ,22,2025 (www.justkannada.in):  ಕಾಡು ಕಾಯುವವನೇ ಆನೆ ದಂತ ಸಾಗಾಟಕ್ಕಿಳಿದು ಇದೀಗ ಬಂಧಿತನಾಗಿದ್ದಾನೆ. ಹೌದು  ಆನೆ ದಂತ ಸಾಗಿಸುತ್ತಿದ್ದ ಫಾರೆಸ್ಟ್ ವಾಚರ್  ಸೇರಿ ಇಬ್ಬರನ್ನ ಬಂಧಿಸಲಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಮೋಳೆ ರಿಂಗ್ ರಸ್ತೆಯಲ್ಲಿ...

ದೆಹಲಿ ಗಣರಾಜ್ಯೋತ್ಸವ:  ಪಥ ಸಂಚಲನದಲ್ಲಿ ಸಾಗಲಿದೆ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರ

ಬೆಂಗಳೂರು, ಜನವರಿ, 22, 2025 (www.justkannada.in): ಸರ್ವ ಜನಾಂಗದ ಶಾಂತಿಯ ತೋಟದಂತೆ ಕಂಗೊಳಿಸುತ್ತಿರುವ ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರವು ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಭಾಗವಹಿಸಲು ಸಂಪೂರ್ಣವಾಗಿ ಸಿದ್ಧಗೊಂಡಿದೆ. ರಾಜಧಾನಿಯ ಕರ್ತವ್ಯಪಥದಲ್ಲಿ (ರಾಜ್‌ಪಥ್) ಇದೇ ಜ....

ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು,ಜನವರಿ,22,2025 (www.justkannada.in): ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರದ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದ್ದು, ಡಿಸಿಎಂ ಡಿಕೆ ಶಿವಕುಮಾರ್ ಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು, ಅವರ ಬೆಂಬಲಿಗರು...

ಕರ್ನಾಟಕ ನೀರಾವರಿ ಅಧಿನಿಯಮ 1965ಕ್ಕೆ ತಿದ್ದುಪಡಿ, ಅನುಮೋದನೆ: ಇನ್ನೆರಡು ವಾರದಲ್ಲಿ ಜಾರಿ- ವಿಶ್ವನಾಥ್ ರೆಡ್ಡಿ

ಮೈಸೂರು,ಜನವರಿ,22,2025 (www.justkannada.in) ನಾಲೆ, ನದಿ, ಜಲಾಶಯಗಳ ಮಾರ್ಗದಲ್ಲಿ ಕಾನೂನುಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಜಲಸಂಪನ್ಮೂಲ ಇಲಾಖೆ ರೂಪಿಸಿರುವ ನಿಯಮಗಳು ಇನ್ನೆರಡು ವಾರದಲ್ಲಿ ಜಾರಿಯಾಗಲಿದ್ದು, ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಬಳಸಿಕೊಂಡು ಅಕ್ರಮವನ್ನು...

ಸಂವಿಧಾನ, ಪ್ರಜಾಪ್ರಭುತ್ವ ಇಲ್ಲದಿದ್ದರೇ ಅರಾಜಕತೆ ಸೃಷ್ಠಿಯಾಗುತ್ತಿತ್ತು- ಮಲ್ಲಿಕಾರ್ಜುನ ಖರ್ಗೆ

ಬೆಳಗಾವಿ,ಜನವರಿ,21,2025 (www.justkannada.in):  ಸಂವಿಧಾನ ಮತ್ತು ಪ್ರಜಾಪ್ರಭುತ್ವ ಇಲ್ಲದೇ ಹೋಗಿದ್ದರೆ ದೇಶದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿತ್ತು. ಸಂವಿಧಾನ ಅಪಾಯದಲ್ಲಿದೆ. ಹೀಗಾಗಿ ರಕ್ಷಣೆ ಮಾಡಬೇಕಾಗಿದೆ  ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. ಬೆಳಗಾವಿಯ ಸುವರ್ಣಸೌಧದಲ್ಲಿ...